ಉದ್ಯೋಗ ಸೃಷ್ಟಿಗಾಗಿ ಹೊಸ ಮದ್ಯದಂಗಡಿಗಳಿಗೆ ತೆರೆಯಲು ಅವಕಾಶ – ಡಿಸಿಎಂ ಡಿಕೆಶಿ ಹೇಳಿದ್ದೇನು?

ಉದ್ಯೋಗ ಸೃಷ್ಟಿಗಾಗಿ ಹೊಸ ಮದ್ಯದಂಗಡಿಗಳಿಗೆ ತೆರೆಯಲು ಅವಕಾಶ – ಡಿಸಿಎಂ ಡಿಕೆಶಿ ಹೇಳಿದ್ದೇನು?

ನ್ಯೂಸ್‌ ಆ್ಯರೋ : ನಾವು ಹಳ್ಳಿಗಳಲ್ಲಿ ಮದ್ಯದಂಗಡಿ ತೆರೆಯುತ್ತಿಲ್ಲ. ಎಲ್ಲರೊಂದಿಗೆ ಚರ್ಚೆ ನಡೆಸಿ ಸೂಕ್ತ ಸ್ಥಳದಲ್ಲಿ ಮದ್ಯದಂಗಡಿ ತೆರೆಯುತ್ತೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದರು.

ರಾಮನಗರ ಜಿಲ್ಲೆಯ ಕೂದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಮದ್ಯದ ಅಂಗಡಿಗಳ ಮಂಜೂರಾತಿ ಸಂಬಂಧ ಪ್ರತಿಕ್ರಿಯಿಸಿ ಈ ಬಗ್ಗೆ ಎಲ್ಲರೊಂದಿಗೆ ಚರ್ಚಿಸಿ ಸೂಕ್ತ ಸ್ಥಳದಲ್ಲಿ ಮದ್ಯದ ಅಂಗಡಿ ತೆರೆಯಲು ಸರ್ಕಾರ ಚಿಂತಿಸಿದೆ ಎಂದರು.

ನಾವು ಹಳ್ಳಿಗಳಲ್ಲಿ ಮದ್ಯದಂಗಡಿ ತೆರೆಯುತ್ತಿಲ್ಲ. ಚರ್ಚೆ ನಡೆಸಿ ಸೂಕ್ತ ಸ್ಥಳದಲ್ಲಿ ಮದ್ಯದಂಗಡಿ ತೆರೆಯುತ್ತೇವೆ. 30 ವರ್ಷಗಳಿಂದ ಹೊಸ ಮದ್ಯದ ಅಂಗಡಿ ತೆರೆಯಲು ಅವಕಾಶ ನೀಡಿಲ್ಲ ಎಂದು ಹೇಳಿದ್ದಾರೆ.

ಇನ್ನೂ ಮದ್ಯದ ಅಂಗಡಿ ತೆರೆಯುವುದಕ್ಕೆ ವಿರೋಧ ವ್ಯಕ್ತವಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಅವರು ಮದ್ಯ ಸೇವನೆ ನಿಲ್ಲಿಸುವುದನ್ನು ತಡೆಯಲು ಸಾಧ್ಯವಿಲ್ಲ. ಉದ್ಯೋಗ ಸೃಷ್ಟಿ ಉದ್ದೇಶದಿಂದ ಹೊಸ ಮದ್ಯದ ಅಂಗಡಿ ತೆರಯಲು ಉದ್ದೇಶಿಸಲಾಗಿದೆ. ಈ ಬಗ್ಗೆ ಎಲ್ಲರೊಂದಿಗೆ ಚರ್ಚೆಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

Related post

7 ದಿನ ಪರಪ್ಪನ ಅಗ್ರಹಾರ ಕಾರಾಗೃಹದ ಪಾಲಾದ ಮಾಜಿ ಸಚಿವ ಎಚ್. ಡಿ. ರೇವಣ್ಣ; ಮೇ 14 ರವರೆಗೆ ನ್ಯಾಯಾಂಗ ಬಂಧನ

7 ದಿನ ಪರಪ್ಪನ ಅಗ್ರಹಾರ ಕಾರಾಗೃಹದ ಪಾಲಾದ ಮಾಜಿ ಸಚಿವ ಎಚ್.…

ನ್ಯೂಸ್ ಆ್ಯರೋ : ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive) ಹಾಗೂ ಸಂತ್ರಸ್ತೆಯನ್ನು…
TECH TIPS: ಕಿರಿಕಿರಿ ನೀಡುವ ಸ್ಪ್ಯಾಮ್ ಕರೆಗಳಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ..!

TECH TIPS: ಕಿರಿಕಿರಿ ನೀಡುವ ಸ್ಪ್ಯಾಮ್ ಕರೆಗಳಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ..!

ನ್ಯೂಸ್ ಆ್ಯರೋ : ಮನಸ್ಸಿಗೆ ಕಿರಿಕಿರಿ ನೀಡುವ ಮತ್ತು ತಮ್ಮ ಕೆಲಸದ ವೇಳೆಯಲ್ಲಿ ಅಡಚಣೆ ಉಂಟು ಮಾಡುವ ಸ್ಪ್ಯಾಮ್ ಕರೆಗಳನ್ನು (Spam call) ತಡೆಯುವುದು ಇಂದು ದೊಡ್ಡ ಸಾಹಸ…
ಡ್ರೈ ಸ್ಕಿನ್ ಸಮಸ್ಯೆಗೆ ಸೌತೆಕಾಯಿ ಫೇಸ್ ಪ್ಯಾಕ್ ಬೆಸ್ಟ್; ನೀವೂ ಟ್ರೈ ಮಾಡಿ

ಡ್ರೈ ಸ್ಕಿನ್ ಸಮಸ್ಯೆಗೆ ಸೌತೆಕಾಯಿ ಫೇಸ್ ಪ್ಯಾಕ್ ಬೆಸ್ಟ್; ನೀವೂ ಟ್ರೈ…

ನ್ಯೂಸ್ ಆ್ಯರೋ : ಅಡುಗೆ, ಸಲಾಡ್, ಜ್ಯೂಸ್​ನಲ್ಲೂ ಬಳಸುವ ಸೌತೆಕಾಯಿಗಳು ಸೌಂದರ್ಯದ ದೃಷ್ಟಿಯಿಂದಲೂ ಬಹಳ ಕೊಡುಗೆ ನೀಡುತ್ತವೆ. ಈ ಪೌಷ್ಟಿಕ ತರಕಾರಿ ನಿಮ್ಮ ಚರ್ಮಕ್ಕೆ ಚಿಕಿತ್ಸೆ ನೀಡಲು ಉತ್ತಮ…

Leave a Reply

Your email address will not be published. Required fields are marked *