YES BANK ನಲ್ಲಿ ಹಲವು ಉದ್ಯೋಗಾವಕಾಶ – ಆಸಕ್ತರು ಅರ್ಜಿ ಸಲ್ಲಿಸಿ, ವಿವರಗಳು ಇಲ್ಲಿವೆ..
ನ್ಯೂಸ್ ಆ್ಯರೋ : ದೇಶದ ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಯೆಸ್ ಬ್ಯಾಕ್ ನಲ್ಲಿ (Yes Bank) ಅನೇಕ ವೈಸ್ ಪ್ರೆಸಿಡೆಂಟ್, ಬ್ರಾಂಚ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 15, 2024 ಅರ್ಜಿ ಹಾಕಲು ಕೊನೆಯ ದಿನವಾಗಿದ್ದು, ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ಮಾಹಿತಿ ಇಲ್ಲಿದೆ.
ಅರ್ಜಿ ಸಲ್ಲಿಕೆ 01/07/2024ರಿಂದ ಆರಂಭವಾಗಿದ್ದು, ಅರ್ಜಿ ಹಾಕಲು ಆಗಸ್ಟ್ 15, 2024 ಕೊನೆಯ ದಿನವಾಗಿದೆ.
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ಆದರೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕಿದೆ.
ವಿದ್ಯಾರ್ಹತೆ, ವಯೋಮಿತಿ, ವಯೋಮಿತಿ ಸಡಿಲಿಕೆ, ವೇತನ ಇನ್ನಿತರೆ ಮಾಹಿತಿಗಾಗಿ ಅಧಿಕೃತ ನೋಟಿಫಿಕೇಶನ್ ಚೆಕ್ ಮಾಡಬಹುದಾಗಿದೆ.ಅಲ್ಲದೇ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ & ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Leave a Comment