ಶ್ರೀ ರಾಮರಕ್ಷಾಸ್ತೋತ್ರದ 11ನೇ ಶ್ಲೋಕ ಹಾಗೂ ಅದರ ಅರ್ಥ ಇಲ್ಲಿದೆ‌…

ಶ್ರೀ ರಾಮರಕ್ಷಾಸ್ತೋತ್ರದ 11ನೇ ಶ್ಲೋಕ ಹಾಗೂ ಅದರ ಅರ್ಥ ಇಲ್ಲಿದೆ‌…

ಶ್ಲೋಕ 11
ಜಾನುನೀ ಸೇತುಕೃತ್ ಪಾತು ಜಂಘ ದಶಮುಖಾಂತಕಃ | ಪಾದೌ ವಿಭೀಷಣಶ್ರೀದಃ ಪಾತು ರಾಮೋsಖಿಲಂ ವಪುಃ

ಶ್ಲೋಕದ ಅರ್ಥ

ಸಮುದ್ರಕ್ಕೆ ಸೇತುವೆ ನಿರ್ಮಿಸಿದ ರಾಮನು ಮೊಣಕಾಲು ಗಂಟುಗಳನ್ನೂ ಅಥವಾ ಮಂಡಿಗಳನ್ನೂ, ರಾವಣನನ್ನು ಸಂಹರಿಸಿದ ರಾಮನು ಮೊಣಕಾಲುಗಳನ್ನೂ, ವಿಭೀಷಣನಿಗೊಲಿದ ರಾಮನು ಪಾದಗಳನ್ನೂ – ಹೀಗೆ ಆ ಸರ್ವಶಕ್ತ ರಾಮನು ದೇಹದ ಎಲ್ಲಾ ಅಂಗಾಂಗಳನ್ನು ರಕ್ಷಿಸಿ ಕಾಪಾಡಲಿ ! ಹೀಗೆ ಮುಡಿಯಿಂದ ಹಿಡಿದು ಅಡಿಯ ವರೆಗೂ ಮಹಿಮಾನ್ವಿತ ರಾಮನ ಕೃಪೆಯ ಅಭಿಷೇಕವಾಗಿ ಕಣಕಣದಲ್ಲೂ ನಲಿವಿನ ಹೊಳೆ ಉಕ್ಕುವಂತಾಗಲಿ ! || 11 ||

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *