ಶ್ರೀ ರಾಮರಕ್ಷಾಸ್ತೋತ್ರದ 12ನೇ ಶ್ಲೋಕ ಹಾಗೂ ಅದರ ಅರ್ಥ ಇಲ್ಲಿದೆ‌…

ಶ್ರೀ ರಾಮರಕ್ಷಾಸ್ತೋತ್ರದ 12ನೇ ಶ್ಲೋಕ ಹಾಗೂ ಅದರ ಅರ್ಥ ಇಲ್ಲಿದೆ‌…

ಶ್ಲೋಕ 12
ಏತಾಂ ರಾಮಬಲೋಪೇತಾಂ ರಕ್ಷಾಂ ಯಃ ಸುಕೃತೀ ಪಠೇತ್ | ಸ ಚಿರಾಯುಃ ಸುಖೀ ಪುತ್ರೀ ವಿಜಯೀ ವಿನಯೀ ಭವೇತ್‌

ಅರ್ಥ
ಆ ರಾಮನ ಮಹಿಮೆಯನ್ನೇ ನೆನೆಸುತ್ತ, ದೇಹದ ಅಂಗಾಂಗಗಳಲ್ಲಿ ರಾಮನ ಕೃಪೆಯನ್ನೇ ಆವಾಹಿಸುತ್ತ ರಾಮರಕ್ಷಾಸ್ತೋತ್ರ ಪಠಿಸುವವನಿಗೆ ಆನಂದ, ಆರೋಗ್ಯ, ಆಯುಷ್ಯಗಳೆಲ್ಲ ಪ್ರಾಪ್ತವಾಗಿ ಆತ ಸದ್ಗುಣಿಯೂ, ಸತ್ಪುತ್ರವಂತನೂ, ಸರ್ವಸಮರ್ಥನ ಆಗುತ್ತಾನೆ. ||12||

Related post

ಅಕ್ರಮ ಭ್ರೂಣ ಹತ್ಯೆ ಹಗರಣ; ವೈದ್ಯರ ವಿರುದ್ಧದ ಪ್ರಕರಣ ರದ್ದು ಸಾಧ್ಯವಿಲ್ಲ…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ವ್ಯಾಪಿಸಿರುವ ಅಕ್ರಮ ಭ್ರೂಣ ಹತ್ಯೆ ಹಗರಣದಲ್ಲಿ ಆರೋಪ ಎದುರಿಸುತ್ತಿರುವ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದೆ. “ಪ್ರಕರಣ…
ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಹೆಚ್ಚು ಆಶಾವಾದಿಗಳಾಗಿರಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ಇದು ವಿಶ್ವಾಸ ಮತ್ತು ನಮ್ಯತೆಯನ್ನು ಹೆಚ್ಚಿಸುತ್ತದಾದರೂ ಅದೇ ಸಮಯದಲ್ಲಿ ಭಯ, ದ್ವೇಷ, ಅಸೂಯೆ, ಸೇಡಿನಂಥ ನಕಾರಾತ್ಮಕ ಭಾವನೆಗಳನ್ನು ಹಿಂದೆ ಬಿಡಲು ಸಿದ್ಧವಾಗಿ.…
ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ…

ನ್ಯೂಸ್ ಆ್ಯರೋ : ಬರದಿಂದ ಕಂಗೆಟ್ಟಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ. ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…

Leave a Reply

Your email address will not be published. Required fields are marked *