ಶ್ರೀ ರಾಮರಕ್ಷಾಸ್ತೋತ್ರದ 14ನೇ ಶ್ಲೋಕ ಹಾಗೂ ಅದರ ಅರ್ಥ ಇಲ್ಲಿದೆ‌…

ಶ್ರೀ ರಾಮರಕ್ಷಾಸ್ತೋತ್ರದ 14ನೇ ಶ್ಲೋಕ ಹಾಗೂ ಅದರ ಅರ್ಥ ಇಲ್ಲಿದೆ‌…

ಶ್ಲೋಕ 14
ರಾಮೇತಿ ರಾಮಭದ್ರೇತಿ ರಾಮಚಂದ್ರೇತಿ ವಾ ಸ್ಮರನ್ | ನರೋ ನ ಲಿಪ್ಯತೇ ಪಾಪೈ: ಭುಕ್ತಿಂ ಮುಕ್ತಿಂ ಚ ವಿಂದತಿ||14||

ಶ್ಲೋಕದ ಅರ್ಥ
ರಾಮ, ರಾಮಭದ್ರ, ರಾಮಚಂದ್ರ ಎಂದೆಲ್ಲ ರಾಮನಾಮವನ್ನು ಸದಾ ಸ್ಮರಿಸುವವನಿಗೆ ಪಾಪಗಳಿಂದ ವಿಮುಕ್ತಿ ದೊರೆಯುವುದು ಮಾತ್ರವಲ್ಲ, ಸುಖಮಯವಾದ ಜೀವನಯೋಗದ ಜೊತೆಗೆ ಜೀವನ್ಮುಕ್ತಿಯ ಮಹಾಭಾಗ್ಯವೂ ಲಭಿಸುತ್ತದೆ. ||14||

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *