ಶ್ರೀ ರಾಮರಕ್ಷಾಸ್ತೋತ್ರದ 16ನೇ ಶ್ಲೋಕ ಹಾಗೂ ಅದರ ಅರ್ಥ ಇಲ್ಲಿದೆ‌…

ಶ್ರೀ ರಾಮರಕ್ಷಾಸ್ತೋತ್ರದ 16ನೇ ಶ್ಲೋಕ ಹಾಗೂ ಅದರ ಅರ್ಥ ಇಲ್ಲಿದೆ‌…

ಶ್ಲೋಕ 16
ವಜ್ರಪಂಜರನಾಮೇದಂ ಯೋ ರಾಮಕವಚಂ ಸ್ಮರೇತ್ | ಅವ್ಯಾಹತಾಜ್ಞಃ ಸರ್ವತ್ರ ಲಭತೇ ಜಯ ಮಂಗಲಮ್ ||16||

ಶ್ಲೋಕದ ಅರ್ಥ
ನಿಷ್ಠೆಯಿಂದ ಈ ಸ್ತೋತ್ರ ಪಾರಾಯಣಗೈದಲ್ಲಿ ಈ ರಾಮ ರಕ್ಷಾ ಸ್ತೋತ್ರ ಪಠಣದಿಂದುಂಟಾಗುವ ದಿವ್ಯಸ್ಪಂದನವು ವಜ್ರಪಂಜರದಂತೆ ವ್ಯಕ್ತಿಯನ್ನು ಆವರಿಸಿ, ಎಂಥ ಕಷ್ಟನಷ್ಟಗಳ ಹೊಡೆತದಿಂದಲೂ ವ್ಯಕ್ತಿಯನ್ನು ರಕ್ಷಿಸುವುದಲ್ಲದೆ ಆತನ ಇಚ್ಛಾಶಕ್ತಿ, ಜ್ಞಾನಶಕ್ತಿ, ಕ್ರಿಯಾಶಕ್ತಿಗಳನ್ನೆಲ್ಲ ಹೆಚ್ಚಿಸಿ, ಸರ್ವತ್ರ ಸರ್ವದಾ ಆತನ ಪಾಲಿಗೆ ಗೆಲವು, ನಲಿವುಗಳನ್ನು ದೊರಕಿಸಿ ಕೊಡುತ್ತದೆ. ||16||

Related post

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ ಸಂಗೀತ ನಿರ್ದೇಶಕ ಹೇಳಿದಿಷ್ಟು…!

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ…

ನ್ಯೂಸ್ ಆರೋ: ತಮಿಳಿನ ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಜಿ.ವಿ ಪ್ರಕಾಶ್ ಕುಮಾರ್ ಈಗ ಸುದ್ದಿಯಲ್ಲಿದ್ದು,11 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಅವರ ವೈಯುಕ್ತಿಕ ವಿಚಾರಗಳನ್ನು ಟ್ರೋಲ್ ಮಾಡಲಾಗುತ್ತಿದೆ.…
ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ ಹೆಚ್ಚಿಸಿದ ವೆಸ್ಟ್‌ನೈಲ್‌

ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ…

ನ್ಯೂಸ್ ಆರೋ: ಕೊರೋನಾ ವೈರಸ್ ನ ಆತಂಕ ಮುಗಿಯುತ್ತಿದ್ದಂತೆ ಇದೀಗ ಮತ್ತೆ ಹೊಸದೊಂದು ವೈರಸ್ ಪತ್ತೆಯಾಗಿದೆ. ದಿನಕಳೆದಂತೆ ನಾನಾರೀತಿಯ ವೈರಸ್‌ಗಳು ಸೃಷ್ಠಿಯಾಗುತ್ತಿದ್ದು ಆತಂಕ ಹೆಚ್ಚಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ ನೆರೆಯ…
ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ ಚಿನ್ನ, 150 ಗ್ರಾಂ ಬೆಳ್ಳಿ ವಶ

ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ…

ನ್ಯೂಸ್ ಆರೋ: ಕನ್ನಡ ಹಾಗೂ ಪರಭಾಷೆಯ ಸಿನಿಮಾಗಳಲ್ಲೂ ಮಿಂಚಿರುವ ನಟಿ ಛಾಯಾ ಸಿಂಗ್ ಅವರ ತಾಯಿ ಮನೆಯಲ್ಲಿ ಕಳ್ಳತನ ನಡೆದಿದೆ. ಚಿನ್ನಾಭರಣ ಕಳುವಾಗಿರುವ ಬಗ್ಗೆ ಛಾಯಾ ಸಿಂಗ್ ತಾಯಿ…

Leave a Reply

Your email address will not be published. Required fields are marked *