ಶ್ರೀ ರಾಮರಕ್ಷಾಸ್ತೋತ್ರದ 17ನೇ ಶ್ಲೋಕ ಹಾಗೂ ಅದರ ಅರ್ಥ ಇಲ್ಲಿದೆ‌…

ಶ್ರೀ ರಾಮರಕ್ಷಾಸ್ತೋತ್ರದ 17ನೇ ಶ್ಲೋಕ ಹಾಗೂ ಅದರ ಅರ್ಥ ಇಲ್ಲಿದೆ‌…

ಶ್ಲೋಕ 17
ಆದಿಷ್ಟವಾನ್‌ಯಥಾ ಸ್ವಪ್ನ ರಾಮರಕ್ಷಾಮಿಮಾಂ ಹರಃ | ತಥಾ ಲಿಖಿತವಾನ್ ಪ್ರಾತಃ ಪ್ರಬುದ್ಧೋ ಬುಧಕೌಶಿಕಃ ||17||

ಶ್ಲೋಕದ ಅರ್ಥ
ಶ್ರೀ ರಾಮರಕ್ಷಾಸ್ತೋತ್ರ ಪಠಣದಿಂದಾಗುವ ಪರಿಣಾಮಗಳನ್ನೆಲ್ಲ ಶಿವನೇ ಬುಧಕೌಶಿಕ ಋಷಿಗೆ ದರುಶನವಿತ್ತು ರಾತ್ರಿ ತಿಳಿಸಿದವುಗಳಾಗಿದ್ದು, ಬೆಳಗ್ಗೆ ಎದ್ದು ಅವನಿಂದಲೇ ಬರೆಯಲ್ಪಟ್ಟವು. ಅಂದರೆ ದಿವ್ಯ ಶ್ರುತಿಗಳೇ ಆಗಿವೆ. || 17 ||

Related post

ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ನ್ಯೂಸ್ ಆರೋ: ಕೆಜಿಎಫ್ ನಂತರ ಹಿಟ್ ಸಿನಿಮಾಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿರುವ ಯಶ್ ಇದೀಗ ಮತ್ತೊಂದು ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಆ ಚಿತ್ರಕ್ಕೆ ಶೂರ್ಪನಖಿಯಾಗಿ ರಕುಲ್ ಕಾಣಿಸಿಕೊಳ್ಳಲಿದ್ದಾರೆ. ಹೌದು,ಶೂರ್ಪನಕಿಯಾಗಿ…
ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌ ದರ ಇಳಿಕೆ ಮಾಡಿದ ಪಾಕ್‌ ಸರ್ಕಾರ

ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌…

ನ್ಯೂಸ್ ಆರೋ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನರು ಭಾರತಕ್ಕೆ ಸೇರುತ್ತೇವೆ ಎಂದು ನಡೆಸುತ್ತಿದ್ದ ಪ್ರತಿಭಟನೆಗೆ ಪಾಕಿಸ್ತಾನದ ಸರ್ಕಾರ ಮಣಿದಿದೆ. ಹೌದು, ಜನರ ಪ್ರತಿಭಟನೆ ಬೆನ್ನಲ್ಲೇ ಪಾಕ್‌ ಆಕ್ರಮಿತ ಕಾಶ್ಮೀರದ…
ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ ಸೂಪರ್

ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ…

ನ್ಯೂಸ್ ಆರೋ: ಆರೋಗ್ಯಕ್ಕೆ ಹಿತ ಎನಿಸುವ ಹಾಗೂ ರುಚಿಕಟ್ಟಾದ ರೆಸಿಪಿಯೊಂದನ್ನು ನಾವಿಂದು ಹೇಳಿಕೊಡುತ್ತೇವೆ. ಈ ಗೋಧಿ ಉಸ್ಲಿ ರೆಸಿಪಿಯನ್ನು ನೀವು ಬೇಕೆಂದರೆ ಸ್ನ್ಯಾಕ್ಸ್ ಆಗಿಯೂ ಬೆಳಗ್ಗಿನ ಉಪಾಹಾರವಾಗಿಯೂ ಮಾಡಿ…

Leave a Reply

Your email address will not be published. Required fields are marked *