ಶ್ರೀ ರಾಮರಕ್ಷಾಸ್ತೋತ್ರದ 28ನೇ ಶ್ಲೋಕ ಹಾಗೂ ಅದರ ಅರ್ಥ ಇಲ್ಲಿದೆ‌…

ಶ್ರೀ ರಾಮರಕ್ಷಾಸ್ತೋತ್ರದ 28ನೇ ಶ್ಲೋಕ ಹಾಗೂ ಅದರ ಅರ್ಥ ಇಲ್ಲಿದೆ‌…

ಶ್ಲೋಕ
ರಾಮಂ ಲಕ್ಷ್ಮಣಪೂರ್ವಜಂ ರಘುವರಂ ಸೀತಾಪತಿಂ ಸುಂದರಂ ಕಾಕುತ್ಸಂ ಕರುಣಾರ್ಣವಂ ಗುಣನಿಧಿಂ ವಿಪ್ರಪ್ರಿಯಂ ಧಾರ್ಮಿಕಮ್ | ರಾಜೇಂದ್ರಂ ಸತ್ಯಸಂಧಂ ದಶರಥತನಯಂ ಶ್ಯಾಮಲಂ ಶಾಂತಮೂರ್ತಿ೦ ವಂದೇ ಲೋಕಾಭಿರಾಮಂ ರಘುಕುಲತಿಲಕಂ ರಾಘವಂ ರಾವಣಾರಿಮ್|| 28 |

ಅರ್ಥ
ಕಾಕುತ್ ಕುಲದೀಪಕ, ರಘುಕುಲೋತ್ತಮ, ದಶರಥನಂದನ, ಲಕ್ಷ್ಮಣಾಗ್ರಜ, ಸೀತಾವಲ್ಲಭ, ರಾಜರಾಜೇಶ್ವರ, ಶ್ಯಾಮಲಸುಂದರ, ಸತ್ಯನಿಷ್ಠ, ಶಾಂತಮೂರ್ತಿ, ಗುಣಸಾಗರ, ಭಕ್ತಬಂಧು, ದಯಾಸಿಂಧು, ರಾವಣಾಂತಕ, ಲೋಕಾನಂದದಾಯಕ – ಈ ಎಲ್ಲ ಗುಣವಿಶೇಷಗಳಿಂದ ಉಲ್ಲೇಖಿಸಲ್ಪಡುವ ಶ್ರೀ ರಾಮಚಂದ್ರನ ಪದತಲಗಳಿಗೆ ಭಕ್ತಿಪೂರ್ವಕವಾಗಿ ನಾನು ನಮಿಸುತ್ತೇನೆ. || 28 ||

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *