ಬರೋಬ್ಬರಿ 12 ವರ್ಷಗಳ ನಂತರ ಗುರು ಸೂರ್ಯರ ಸಂಯೋಗ – ಈ ಮೂರು ರಾಶಿಯವರಿಗೆ ಒಲಿಯಲಿದೆ ಅದೃಷ್ಟ..!!

ಬರೋಬ್ಬರಿ 12 ವರ್ಷಗಳ ನಂತರ ಗುರು ಸೂರ್ಯರ ಸಂಯೋಗ – ಈ ಮೂರು ರಾಶಿಯವರಿಗೆ ಒಲಿಯಲಿದೆ ಅದೃಷ್ಟ..!!

ನ್ಯೂಸ್‌ ಆ್ಯರೋ : ವೈದಿಕ ಜ್ಯೋತಿಷ್ಯದ ಪ್ರಕಾರ ಬರೋಬ್ಬರಿ 12 ವರ್ಷಗಳ ನಂತರ ಮೇಷ ರಾಶಿಯಲ್ಲಿ ಸೂರ್ಯ-ಗುರು ಎರಡೂ ಶುಭ ಗ್ರಹಗಳ ಮಹಾನ್ ಸಂಯೋಗ ನಡೆಯಲಿದೆ. ಇದರ ಪ್ರಭಾವ ಎಲ್ಲಾ 12 ರಾಶಿಗಳ ಮೇಲೆ ಕಂಡು ಬರುತ್ತದೆ. ಇದರಿಂದ ಮೂರು ರಾಶಿಯವರ ಅದೃಷ್ಟ ಬೆಳಗಲಿದೆ ಎನ್ನಲಾಗುತ್ತಿದೆ. ಆ ಅದೃಷ್ಟದ ರಾಶಿಗಳ ಮಾಹಿತಿ ಇಲ್ಲಿದೆ.

ಮೇಷ ರಾಶಿ : ಈ ರಾಶಿಯಲ್ಲಿ 12 ವರ್ಷಗಳ ಬಳಿಕ ಗುರು-ಸೂರ್ಯರ ಸಂಯೋಗವು ಮೇಷ ರಾಶಿಯವರು ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯಲಿದ್ದು ಪ್ರತಿ ಕೆಲಸದಲ್ಲೂ ಯಶಸ್ಸನ್ನು ಗಳಿಸಲಿದ್ದಾರೆ. ಹೊಸ ಜಾಬ್ ಆಫರ್ ಲಭಿಸಲಿದೆ. ವ್ಯಾಪಾರಸ್ಥರಿಗೆ ಉತ್ತಮ ಧನ ಲಾಭವಾಗಲಿದೆ.

ಮಿಥುನ ರಾಶಿ: ಗುರು-ಸೂರ್ಯರ ಸಂಯೋಗವು ಮಿಥುನ ರಾಶಿಯವರಿಗೂ ಕೂಡ ಮಂಗಳಕರ ಫಲಗಳನ್ನು ತರಲಿದೆ. ಹೊಸ ವ್ಯಾಪಾರ-ವ್ಯವಹಾರ ಆರಂಭಿಸಲು ಯೋಚಿಸುತ್ತಿರುವವರಿಗೆ ಉತ್ತಮ ಸಮಯ ಇದಾಗಿದೆ. ವೃತ್ತಿ ಜೀವನದಲ್ಲಿ ನಿಮ್ಮ ಬಹುದಿನಗಳ ಕನಸು ನನಸಾಗಲಿದೆ. ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ನಿಮ್ಮ ಆಸೆ ಈಡೇರಲಿದೆ.

ತುಲಾ ರಾಶಿ: ಈ ರಾಶಿಯವರಿಗೆ ಹಣಕಾಸಿನ ಮೂಲಗಳು ಹೆಚ್ಚಾಗಲಿದ್ದು ವಿತ್ತೀಯ ಸ್ಥಿತಿ ಸುಧಾರಿಸಲಿದೆ. ವಿವಾಹಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಶೀಘ್ರದಲ್ಲೇ ಕಂಕಣ ಭಾಗ್ಯ ಕೂಡಿ ಬರಲಿದೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *