ಸಚಿನ್ ತೆಂಡೂಲ್ಕರ್ ದಾಖಲೆ‌ ಸರಿಗಟ್ಟಿದ ಪುತ್ರ ಅರ್ಜುನ್ ತೆಂಡೂಲ್ಕರ್ – ಚೊಚ್ಚಲ ರಣಜಿ ಪಂದ್ಯದಲ್ಲೇ ಮಿಂಚಿದ ಮರಿ ತೆಂಡೂಲ್ಕರ್

ಸಚಿನ್ ತೆಂಡೂಲ್ಕರ್ ದಾಖಲೆ‌ ಸರಿಗಟ್ಟಿದ ಪುತ್ರ ಅರ್ಜುನ್ ತೆಂಡೂಲ್ಕರ್ – ಚೊಚ್ಚಲ ರಣಜಿ ಪಂದ್ಯದಲ್ಲೇ ಮಿಂಚಿದ ಮರಿ ತೆಂಡೂಲ್ಕರ್

ನ್ಯೂಸ್ ಆ್ಯರೋ : ವೃತ್ತಿ ಜೀವನದ ಪ್ರಥಮ ರಣಜಿ ಪಂದ್ಯಾಟದಲ್ಲೇ ಶತಕ ಸಿಡಿಸುವ ಮೂಲಕ ಅರ್ಜುನ್ ತೆಂಡೂಲ್ಕರ್ ಕ್ರಿಕೆಟ್ ಬದುಕನ್ನು ಅಮೋಘವಾಗಿ ಶುರುಮಾಡಿದ್ದಾರೆ.

ಅರ್ಜುನ್ ರಣಜಿ ಟ್ರೋಫಿಯಲ್ಲಿ ಗೋವಾ ಪರ ಆಕ್ರಮಣಕಾರಿ ಇನ್ನಿಂಗ್ಸ್ ಆಡುವ ಮೂಲಕ ರಾಜಸ್ಥಾನ ಬೌಲರ್ಸ್‌ಗಳನ್ನು​​ ಬೆಂಡೆತ್ತಿ ಅಪ್ಪನ ದಾಖಲೆಯನ್ನು ಮುರಿದಿದ್ದಾರೆ.

23 ವರ್ಷದ ಅರ್ಜುನ್ 178 ಬಾಲ್​​ನಲ್ಲಿ ಸೆಂಚುರಿ ಸಿಡಿಸಿದರು. ಬರೋಬ್ಬರಿ 12 ಫೋರ್​​, ಬ್ಯಾಕ್​ ಟು ಬ್ಯಾಕ್​​ 2 ಭರ್ಜರಿ ಸಿಕ್ಸರ್‌ ಬಾರಿಸಿದರು. ಈ ಮೂಲಕ ಗೋವಾ ಮೊದಲ ಇನ್ನಿಂಗ್ಸ್​​ನಲ್ಲಿ 400 ರನ್​ ಗಳಿಸಿತು.

ಸಚಿನ್ ತೆಂಡೂಲ್ಕರ್ ತನ್ನ ಮೊದಲ ಪಂದ್ಯದಲ್ಲಿ ಗುಜರಾತ್ ವಿರುದ್ಧ 100 ರನ್ ಗಳಿಸಿದ್ದರು. ಮಗ ಅರ್ಜುನ್ ಈಗ ಮೊದಲ ಪಂದ್ಯದಲ್ಲೇ 104 ರನ್ ಗಳಿಸೋ ಮೂಲಕ ತಂದೆ ಸಚಿನ್​​ ದಾಖಲೆಯನ್ನು ಮುರಿದಿದ್ದಾರೆ.

ಅರ್ಜುನ್ ತೆಂಡೂಲ್ಕರ್ ಉತ್ತಮ ಆಲ್ ರೌಂಡರ್. ಕೇವಲ ಬ್ಯಾಟ್ಸ್​​ಮನ್​ ಮಾತ್ರವಲ್ಲ ಎಡಗೈ ವೇಗದ ಬೌಲರ್ ಕೂಡ ಹೌದು. ಸದ್ಯ ಅರ್ಜುನ್ ಅವರಿಗೆ ಟೀಂ‌ ಇಂಡಿಯಾದ ಮಾಜಿ ‌ಆಟಗಾರ ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ ಅವರು ತರಬೇತಿ ನೀಡುತ್ತಿದ್ದಾರೆ.

Related post

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಸಂತೃಪ್ತಿಯ ಜೀವನಕ್ಕಾಗಿ ನಿಮ್ಮ ಮಾನಸಿಕ ದೃಢತೆಯನ್ನು ಸುಧಾರಿಸಿ. ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದಿರುತ್ತೀರಿ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ಸ್ನೇಹಿತರು ಸಂತೋಷದ ಸಂಜೆಗಾಗಿ…
ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…

Leave a Reply

Your email address will not be published. Required fields are marked *