ಬಿಸಿಸಿಐ ಯ ನೂತನ ಸಲಹಾ ಸಮಿತಿಗೆ ಮೂವರ ನೇಮಕ – ಮೊದಲ ಬಾರಿಗೆ ಸಮಿತಿ ಸೇರಿದ ಮಹಿಳಾ ಕ್ರಿಕೆಟ್ ಆಟಗಾರ್ತಿ

ಬಿಸಿಸಿಐ ಯ ನೂತನ ಸಲಹಾ ಸಮಿತಿಗೆ ಮೂವರ ನೇಮಕ – ಮೊದಲ ಬಾರಿಗೆ ಸಮಿತಿ ಸೇರಿದ ಮಹಿಳಾ ಕ್ರಿಕೆಟ್ ಆಟಗಾರ್ತಿ

ನ್ಯೂಸ್ ಆ್ಯರೋ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಗುರುವಾರ ತನ್ನ ಕ್ರಿಕೆಟ್ ಸಲಹಾ ಸಮಿತಿಯ ನೇಮಕ ಮಾಡಿದೆ.

ತ್ರಿಸದಸ್ಯ ಸಮಿತಿಯು ಅಶೋಕ್ ಮಲ್ಹೋತ್ರಾ, ಜತಿನ್ ಪರಾಂಜಪೆ ಮತ್ತು ಶ್ರೀಮತಿ ಸುಲಕ್ಷಣಾ ನಾಯಕ್ ಅವರನ್ನು ಒಳಗೊಂಡಿದೆ.

ಅಶೋಕ್ ಮಲ್ಹೋತ್ರಾ ಅವರು 7 ಟೆಸ್ಟ್ ಮತ್ತು 20 ಏಕದಿನ ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ ಮತ್ತು ಇತ್ತೀಚೆಗೆ ಭಾರತೀಯ ಕ್ರಿಕೆಟಿಗರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಪರಾಂಜಪೆ ಅವರು ಭಾರತಕ್ಕಾಗಿ ಏಕದಿನ ಪಂದ್ಯಗಳನ್ನು ಆಡಿದ್ದು, ಹಿರಿಯ ಪುರುಷರ ಆಯ್ಕೆ ಸಮಿತಿಯ ಭಾಗವಾಗಿದ್ದರು. ಇನ್ನು 11 ವರ್ಷಗಳ ವೃತ್ತಿಜೀವನದಲ್ಲಿ ಭಾರತಕ್ಕಾಗಿ ಎರಡು ಟೆಸ್ಟ್, 46 ODI ಮತ್ತು 31 T20I ಗಳನ್ನು ಆಡಿರುವ ಸುಲಕ್ಷಣಾ ನಾಯಕ್, ಮೂರು ಸದಸ್ಯರ CAC ಯ ಭಾಗವಾಗಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *