ಲಿಪ್ ಕಿಸ್ ಫೋಟೋ ಹಂಚಿಕೊಂಡ ಹಾರ್ದಿಕ್ ಪಾಂಡ್ಯ ಪತ್ನಿ ನತಾಶಾ – ನೆಟ್ಟಿಗರಿಂದ ಸಂಸ್ಕಾರದ ಪಾಠ

ಲಿಪ್ ಕಿಸ್ ಫೋಟೋ ಹಂಚಿಕೊಂಡ ಹಾರ್ದಿಕ್ ಪಾಂಡ್ಯ ಪತ್ನಿ ನತಾಶಾ – ನೆಟ್ಟಿಗರಿಂದ ಸಂಸ್ಕಾರದ ಪಾಠ

ನ್ಯೂಸ್ ಆ್ಯರೋ‌ : ಹಾರ್ದಿಕ್ ಪಾಂಡ್ಯ ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟರ್. ಐಪಿಎಲ್ ನಲ್ಲೂ ಮಿಂಚು ಹರಿಸುವ ಇವರು ಕೆಲವೊಮ್ಮೆ ಮೈದಾನದ ಹೊರಗೂ ಸುದ್ದಿಯಾಗುತ್ತಾರೆ. ಇದೀಗ ಅವರ ಪತ್ನಿ ನತಾಶಾ ಸ್ಟಾನ್ಕೋವಿಕ್ ಹಂಚಿಕೊಂಡ ಫೋಟೋ ವೈರಲ್ ಆಗಿದ್ದು ಸದ್ದು ಮಾಡುತ್ತಿದೆ.

ಚರ್ಚೆಗೆ ಗ್ರಾಸ

ಪತಿ ಮತ್ತು ಪತ್ನಿ ಆಪ್ತವಾಗಿರುವ ಸನ್ನಿವೇಶದ ಹಾಟ್ ಫೋಟೋ ಇದಾಗಿದ್ದು, ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಸ್ಟಾಗ್ರಾಮ್ ನಲ್ಲಿ ಹಂಚಿಕೊಂಡ ಈ ಫೋಟೋಕ್ಕೆ ಸಾಕಷ್ಟು ನೆಗೆಟಿವ್ ಕಮೆಂಟ್ ಬರುತ್ತಿದೆ.

ನೆಟ್ಟಿಗರು ಏನಂದ್ರು?

‘ರೊಮ್ಯಾನ್ಸ್ ಏನಿದ್ದರೂ ನಿಮ್ಮಿಬ್ಬರ ಮಧ್ಯೆ ಇರಲಿ. ಇದನ್ನೂ ಜಗತ್ತಿಗೆ ತೋರಿಸುವ ಅಗತ್ಯವಿಲ್ಲ; ಎಂದು ಒಬ್ಬರು ಹೇಳಿದರೆ, ಇನ್ನೊಬ್ಬರು, ‘ದಯವಿಟ್ಟು ಈ ರೀತಿಯ ಫೋಟೋ ಹಂಚಿಕೊಳ್ಳಬೇಡಿ’ ಎಂದು ಮನವಿ ಮಾಡಿದ್ದಾರೆ. ಒಟ್ಟಿನಲ್ಲಿ ಈ ಹಾಟ್ ಫೋಟೋ ಚರ್ಚೆ ಹುಟ್ಟು ಹಾಕಿದೆ.

ಸರ್ಬಿಯಾ ಮೂಲದ ರೂಪದರ್ಶಿ ನತಾಶಾ ಸ್ಟಾಂಕೋವಿಕ್ 2013ರಲ್ಲಿ ಪ್ರಕಾಶ್ ಝಾ ನಿರ್ದೇಶನದ ‘ಸತ್ಯಾಗ್ರಹ’ ಚಿತ್ರದ ಮೂಲಕ ಬಾಲಿವುಡ್ ಪ್ರವೇಶಿಸಿದ್ದರು. 2020ರಲ್ಲಿ ರಿಜಿಸ್ಟರ್ ವಿವಾಹವಾಗಿದ್ದ ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಈ ವರ್ಷದ ಫೆ. 14ರಂದು ರಾಜಸ್ತಾನದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *