ಐಪಿಎಲ್ ಫ್ರ್ಯಾಂಚೈಸಿ RCB ಟ್ವಿಟರ್ ಖಾತೆ ಹ್ಯಾಕ್ – ಟ್ವಿಟರ್ ವಿರುದ್ಧ ಅಭಿಮಾನಿಗಳ ಆಕ್ರೋಶ

ಐಪಿಎಲ್ ಫ್ರ್ಯಾಂಚೈಸಿ RCB ಟ್ವಿಟರ್ ಖಾತೆ ಹ್ಯಾಕ್ – ಟ್ವಿಟರ್ ವಿರುದ್ಧ ಅಭಿಮಾನಿಗಳ ಆಕ್ರೋಶ

ನ್ಯೂಸ್ ಆ್ಯರೋ‌ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಅಧಿಕೃತ ಟ್ವಿಟರ್ ಖಾತೆಯನ್ನು ಇಂದು ಮುಂಜಾನೆ ಹ್ಯಾಕ್ ಮಾಡಲಾಗಿದೆ.

ಅಕೌಂಟ್ ಹ್ಯಾಕ್ ಮಾಡಿದ ಹ್ಯಾಕರ್ ಗಳು ಪ್ರೊಫೈಲ್ ಚಿತ್ರವನ್ನು ಬದಲಾಯಿಸಿದ್ದಲ್ಲದೇ ಪ್ರೊಫೈಲ್ ಹೆಸರನ್ನು ‘ಬೋರ್ ಅಪೆ ಯಾಚ್ ಕ್ಲಬ್’ ಎಂದು ಬದಲಾಯಿಸಿ ಎನ್‌ಎಫ್ಟಿ ಸಂಬಂಧಿತ ಟ್ವೀಟ್ಗಳನ್ನು ಪೋಸ್ಟ್ ಮಾಡಿದ್ದರು.

RCB ಅಭಿಮಾನಿಗಳು ಇದರಿಂದ ರೊಚ್ಚಿಗೆದ್ದು, ಟ್ವಿಟ್ಟರ್ ವಿರುದ್ಧವೇ ಛೀಮಾರಿ ಹಾಕತೊಡಗಿದ ಬಳಿಕ ಟ್ವಿಟರ್ ಕೂಡಲೇ ಎಚ್ಚೆತ್ತುಕೊಂಡು ಅಕೌಂಟ್ ಸರಿಪಡಿಸಿದೆ‌.

ಆದರೆ ಸದ್ಯ RCB ಖಾತೆಯ ಮೊದಲಿನ ಎಲ್ಲಾ ಟ್ವೀಟ್ ಗಳು ಡಿಲೀಟ್ ಆಗಿದ್ದು, ಇದನ್ನು ಟ್ವಿಟರ್ ಕಂಪನಿ ಸರಿಪಡಿಸಲಿದೆಯಾ ಕಾದು ನೋಡಬೇಕಿದೆ…

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *