ಆರ್‌ಸಿಬಿ ಅ‌ನ್ ಬಾಕ್ಸ್ ಕಾರ್ಯಕ್ರಮ: ಕ್ರಿಸ್ ಗೇಲ್, ಎಬಿಡಿಗೆ ‘ಹಾಲ್‌ ಆಫ್‌ ಫೇಮ್‌’ ಗೌರವ

ಆರ್‌ಸಿಬಿ ಅ‌ನ್ ಬಾಕ್ಸ್ ಕಾರ್ಯಕ್ರಮ: ಕ್ರಿಸ್ ಗೇಲ್, ಎಬಿಡಿಗೆ ‘ಹಾಲ್‌ ಆಫ್‌ ಫೇಮ್‌’ ಗೌರವ

ನ್ಯೂಸ್ ಆ್ಯರೋ : ಆರ್‌ಸಿಬಿ ಅನ್‌ಬಾಕ್ಸ್‌ ಕಾರ್ಯಕ್ರಮ‌ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಿತು.

ಈ ಸಂದರ್ಭದಲ್ಲಿ ‌ಕ್ರಿಸ್ ಗೇಲ್ ಹಾಗೂ ಎಬಿ ಡಿವಿಲಿಯರ್ ಗೆ ‘ಹಾಲ್‌ ಆಫ್‌ ಫೇಮ್‌’ ಗೌರವ ಸಮರ್ಪಿಸಲಾಯ್ತು.

ಈ ವೇಳೆ ಐಪಿಎಲ್‌ ತಂಡದ ಹೊಸ ಜೆರ್ಸಿ ಅನಾವರಣಗೊಳಿಸಲಾಯ್ತು. ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಹಾಗೂ ಫಾಫ್‌ ಅವರು ಹೊಸ‌ ಜೆರ್ಸಿಯನ್ನು ಅನಾವರಣಗೊಳಿಸಿದರು.

ಹಾಲ್‌ ಆಫ್‌ ಫೇಮ್‌ ಗೌರವದೊಂದಿಗೆ ಎಬಿ ಡಿವಿಲಿಯರ್ ಹಾಗೂ ಕ್ರಿಸ್ ಗೇಲ್ ಅವರು ಚಿನ್ನಸ್ವಾಮಿ ಮೈದಾನದಲ್ಲಿ ಅಭಿಮಾನಿಗಳತ್ತ ಕೈ ಬೀಸಿದರು. ಹೊಸ ಜೆರ್ಸಿಯೊಂದಿಗೆ ಆರ್ ಸಿಬಿ ತಂಡದ ಸದಸ್ಯರು ಮಿಂಚಿದರು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *