ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ – ಮೂರೂ ತಂಡಗಳಿಗೂ ಪ್ರತ್ಯೇಕ ನಾಯಕನ ನೇಮಕ

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ – ಮೂರೂ ತಂಡಗಳಿಗೂ ಪ್ರತ್ಯೇಕ ನಾಯಕನ ನೇಮಕ

ನ್ಯೂಸ್ ಆ್ಯರೋ : ಡಿಸೆಂಬರ್ 10ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ವಿಭಾಗದ ಪಂದ್ಯಗಳಿಗಾಗಿ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದ್ದು, ಮೂರೂ ತಂಡಗಳಿಗೆ ಮೂವರು ನಾಯಕರನ್ನು ನೇಮಿಸಲಾಗಿದೆ.

ಮೊದಲು ನಡೆಯುವ ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಭಾರತ ತಂಡವನ್ನು ಮುನ್ನಡೆಸಿದರೆ, ಏಕದಿನ ತಂಡಕ್ಕೆ ಕೆ.ಎಲ್. ರಾಹುಲ್ ನಾಯಕರಾಗಿರಲಿದ್ದಾರೆ. ಹಾಗೆಯೇ ಟೆಸ್ಟ್ ನಲ್ಲಿ ರೋಹಿತ್ ಶರ್ಮಾ ತಂಡದ ನಾಯಕನಾಗಿರಲಿದ್ದು, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಪ್ರವಾಸದ ವೈಟ್-ಬಾಲ್ ಕ್ರಿಕೆಟ್ ನಿಂದ ದೂರಾಗಿದ್ದಾರೆ.

ಮೂರು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡ ಹೀಗಿದೆ.
ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅರ್ಷ್ದೀಪ್ ಸಿಂಗ್, ಮೊಹಮ್ಮದ್ ಶಮಿ. ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹರ್.

ಏಕದಿನ ಸರಣಿಗೆ ಭಾರತ ತಂಡ ಹೀಗಿದೆ..
ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಾಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ದೀಪಕ್ ಚಹರ್.

ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಹೀಗಿದೆ..
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ. ಸಿರಾಜ್, ಮುಖೇಶ್ ಕುಮಾರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *