ಐಪಿಎಲ್‌ ಪಂದ್ಯ ವೀಕ್ಷಿಸುತ್ತಿದ್ದ ಅಭಿಮಾನಿಗಳ ನಡುವೆ ಹೊಡೆದಾಟ – ಭಯಾನಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌

ಐಪಿಎಲ್‌ ಪಂದ್ಯ ವೀಕ್ಷಿಸುತ್ತಿದ್ದ ಅಭಿಮಾನಿಗಳ ನಡುವೆ ಹೊಡೆದಾಟ – ಭಯಾನಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌

ನ್ಯೂಸ್‌ ಆ್ಯರೋ : ಐಪಿಎಲ್‌ ಕ್ರಿಕೆಟ್‌ ದಿನದಿಂದ ದಿನಕ್ಕೆ ರೋಚಕ ಘಟ್ಟ ತಲುಪುತ್ತಿದೆ. ಕ್ರಿಕೆಟ್‌ ಪ್ರೇಮಿಗಳು ತನ್ನ ನೆಚ್ಚಿನ ತಂಡಕ್ಕೆ ಪ್ರೋತ್ಸಾಹ ನೀಡುತ್ತಿದ್ದಾರೆ.

ಶನಿವಾರ ಸನ್​ ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ತಂಡಗಳ ಮಧ್ಯೆ ಐಪಿಎಲ್​ನ 40ನೇ ಪಂದ್ಯ ನಡೆಯಿತು. ಮೊದಲು ಬ್ಯಾಟ್ ಮಾಡಿದ್ದ ಹೈದ್ರಾಬಾದ್​ 197 ರನ್​ಗಳ ಗುರಿಯನ್ನು ವಾರ್ನರ್​ ಪಡೆಗೆ ನೀಡಿತ್ತು.

ಈ ಗುರಿಯನ್ನು ಬೆನ್ನು ಹತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್​, 20 ಓವರ್​ನಲ್ಲಿ 188 ರನ್​ಗಳಿಸಿ ಸೋಲನ್ನು ಒಪ್ಪಿಕೊಂಡಿತು. ಇದರ ಬೆನ್ನಲ್ಲೇ ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊವೊಂದು ವೈರಲ್ ಆಗಿದೆ. ಇದು ಭಾನುವಾರದ ಪಂದ್ಯದ ವೇಳೆ ನಡೆದ ಘಟನೆಯ ವಿಡಿಯೋ ಇದು ಎನ್ನಲಾಗಿದೆ.

ಸ್ಟೇಡಿಯಂನಲ್ಲಿ ಕ್ರಿಕೆಟ್ ಅಭಿಮಾನಿಗಳ ಮಧ್ಯೆ ದೊಡ್ಡ ಪಟ್ಟದ ಹೊಡೆದಾಟ ಆಗಿದೆ. ಸುಮಾರು 5 ರಿಂದ 6 ಜನರು ಮನಸೋ ಇಚ್ಛೆ ಹಲ್ಲೆ ಮಾಡಿಕೊಂಡಿದ್ದಾರೆ. ಕ್ರೀಡಾಂಗಣದ ಒಳಗೆ ಹೊಡೆದಾಟ ನಡೆದಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇವರ ಗಲಾಟೆಗೆ ಕಾರಣ ತಿಳಿದುಬಂದಿಲ್ಲ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *