ರಾಜ್ಯದ ರೈತರಿಗೆ ಸರ್ಕಾರದಿಂದ ಗುಡ್ ನ್ಯೂಸ್ – 4 ಲಕ್ಷ ಕೃಷಿ ಪಂಪ್ ಸೆಟ್ ಸಕ್ರಮಗೊಳಿಸಲು ನಿರ್ಧಾರ

ರಾಜ್ಯದ ರೈತರಿಗೆ ಸರ್ಕಾರದಿಂದ ಗುಡ್ ನ್ಯೂಸ್ – 4 ಲಕ್ಷ ಕೃಷಿ ಪಂಪ್ ಸೆಟ್ ಸಕ್ರಮಗೊಳಿಸಲು ನಿರ್ಧಾರ

ನ್ಯೂಸ್ ಆ್ಯರೋ : ರಾಜ್ಯದಲ್ಲಿರುವ 4 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲು ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಇಂಧನ ಸಚಿವ ಕೆ.ಜೆ.ಜಾರ್ಜ್‌ ರಾಜ್ಯದಲ್ಲಿರುವ 4 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈ ನಡುವೆ ಶ್ರವಣ, ದೃಷ್ಟಿ ದೋಷ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿರುವ ಮಕ್ಕಳ ವಸತಿ ಶಾಲೆಗಳಿಗೆ ನಿಯಮದಂತೆ ತಮ್ಮ ಕ್ಷೇತ್ರಾಭಿವೃದ್ಧಿ ನಿಧಿಯ ಶೇ 15ರಷ್ಟು ವಿನಿಯೋಗಿಸಲು ವಿಧಾನ ಪರಿಷತ್‌ನ ಎಲ್ಲ ಸದಸ್ಯರು ಸಮ್ಮತಿಸಿದ್ದಾರೆ.

ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಎನ್‌ಡಿಆರ್‌ಎಫ್ ಅನುದಾನ ನಿರೀಕ್ಷಿಸಿ ಬೆಳೆ ಹಾನಿ ಪರಿಹಾರದ ಮೊದಲ ಕಂತಾಗಿ ಅರ್ಹ ರೈತರಿಗೆ ತಲಾ ₹ 2 ಸಾವಿರ ಪಾವತಿಸಲು ತೀರ್ಮಾನಿಸಲಾಗಿದೆ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ತಿಳಿಸಿದ್ದಾರೆ

Related post

ರಾಕಿಂಗ್ ಸ್ಟಾರ್ ಯಶ್ ಜೊತೆ ನಟಿಸಿದ್ದ ಹಿರೋಯಿನ್ ದಾಂಪತ್ಯ ಬದುಕು ಅಂತ್ಯ – ಮದುವೆಯಾದ ನಾಲ್ಕೇ ವರ್ಷಕ್ಕೆ ‘ಮೊದಲಾ ಸಲ’ ಬೆಡಗಿಯ ಡೈವೋರ್ಸ್..!!

ರಾಕಿಂಗ್ ಸ್ಟಾರ್ ಯಶ್ ಜೊತೆ ನಟಿಸಿದ್ದ ಹಿರೋಯಿನ್ ದಾಂಪತ್ಯ ಬದುಕು ಅಂತ್ಯ…

ನ್ಯೂಸ್ ಆ್ಯರೋ : ಕೆಲದಿನಗಳಿಂದ ‘ಗೋಲ್ಡನ್ ಸ್ಟಾರ್’ ಗಣೇಶ್ ನಟನೆಯ ‘ಶೈಲೂ’ ಚಿತ್ರದಲ್ಲಿ ನಟಿಸಿದ್ದ ನಟಿ ಭಾಮಾ ( Bhama ) ವೈಯಕ್ತಿಕ ಜೀವನದ ಬಗ್ಗೆಯೇ ಸಾಕಷ್ಟು ಚರ್ಚೆ…
ಸ್ಟಾರ್​ ನಟನೊಂದಿಗೆ 22ನೇ ವಯಸ್ಸಿನಲ್ಲಿ ಮೊದಲ ಕಿಸ್‌ ಮಾಡಿದ್ದರಂತೆ ಶಿಲ್ಪಾ ಶೆಟ್ಟಿ – ಮದುವೆಗೂ ಮುನ್ನವೇ ಕನ್ಯತ್ವ ಕಳೆದುಕೊಂಡಿದ್ದು ಯಾರ ಜೊತೆ ಗೊತ್ತೇ?

ಸ್ಟಾರ್​ ನಟನೊಂದಿಗೆ 22ನೇ ವಯಸ್ಸಿನಲ್ಲಿ ಮೊದಲ ಕಿಸ್‌ ಮಾಡಿದ್ದರಂತೆ ಶಿಲ್ಪಾ ಶೆಟ್ಟಿ…

ನ್ಯೂಸ್ ಆ್ಯರೋ : ಫಿಟ್‌ನೆಸ್ ಹಾಗೂ ತಮ್ಮ ನಟನೆಯಿಂದಲೇ ಹೆಸರುವಾಸಿಯಾಗಿರುವ ನಟಿಯರ ಪೈಕಿ ಮೊದಲಿಗೆ ಕೇಳಿ ಬರುವ ಹೆಸರು ಎಂದರೆ ಅದು ಶಿಲ್ಪಾ ಶೆಟ್ಟಿ(Shilpa Shetty) ಅವರದ್ದು, ಸ್ಯಾಂಡಲ್‌ವುಡ್,…
ಸಂಜೀವಿನಿಯಾಗಿದ್ದ ಕೋವಿಡ್ ವ್ಯಾಕ್ಸಿನ್ ನಿಂದ ವಿಶ್ವಾದ್ಯಂತ ಅಡ್ಡ ಪರಿಣಾಮ ಹಿನ್ನೆಲೆ – ಕೊರೊನಾ ಲಸಿಕೆಯನ್ನೇ ಹಿಂಪಡೆದ ಅಸ್ಟ್ರಾಜೆನೆಕಾ

ಸಂಜೀವಿನಿಯಾಗಿದ್ದ ಕೋವಿಡ್ ವ್ಯಾಕ್ಸಿನ್ ನಿಂದ ವಿಶ್ವಾದ್ಯಂತ ಅಡ್ಡ ಪರಿಣಾಮ ಹಿನ್ನೆಲೆ –…

ನ್ಯೂಸ್ ಆ್ಯರೋ : 2021ರಲ್ಲಿ ಕೋವಿಡ್ (Covid) ಜಗತ್ತನ್ನು ಆವರಿಸಿಕೊಂಡಾಗ ಎಲ್ಲಾ ರಾಷ್ಟ್ರಗಳು ತನ್ನ ಪ್ರಜೆಗಳಿಗೆ ಜೀವರಕ್ಷಕ ಲಸಿಕೆಗಳನ್ನು ಅಭಿವೃದ್ಧಿಪಡಿಸಲು ಮತ್ತು ತ್ವರಿತವಾಗಿ ಬಿಡುಗಡೆ ಮಾಡಲು ಹಗಲಿರುಳು ಶ್ರಮಿಸುವ…

Leave a Reply

Your email address will not be published. Required fields are marked *