Mysore : ಹೋಟೆಲ್ ನಲ್ಲಿ ಬೌಬೌ ಬಿರಿಯಾನಿ ದಂಧೆ ಬಯಲು – ನಾನ್ ವೆಜ್ ತಿನ್ನೋರು ಕೊಂಚ ಹುಷಾರಾಗಿ..!!

Mysore : ಹೋಟೆಲ್ ನಲ್ಲಿ ಬೌಬೌ ಬಿರಿಯಾನಿ ದಂಧೆ ಬಯಲು – ನಾನ್ ವೆಜ್ ತಿನ್ನೋರು ಕೊಂಚ ಹುಷಾರಾಗಿ..!!

ನ್ಯೂಸ್ ಆ್ಯರೋ‌ : ಕೆಲವು ವರ್ಷಗಳ ಹಿಂದಿನ ಚಿತ್ರವೊಂದರ ಹಾಸ್ಯ ಸನ್ನಿವೇಶದಲ್ಲಿ ಬೌ ಬೌ ಬಿರಿಯಾನಿ ಬಗ್ಗೆ ಪ್ರಸ್ತಾಪವಾಗಿತ್ತು. ಇದೀಗ ಅಂತಹ ಸನ್ನಿವೇಶ ಮೈಸೂರಿನ ರೆಸ್ಟೋರೆಂಟ್ ಒಂದರಲ್ಲಿ ನಿಜವಾಗಿದೆ. ಅಂದರೆ ನಾಯಿ ಮಾಂಸ ಪತ್ತೆಯಾಗಿದ್ದು ಆಹಾರ ಪ್ರಿಯರಿಗೆ ಆಘಾತವಾಗಿದೆ.

ಏನಾಗಿತ್ತು?

ಮೈಸೂರಿನ ಕೆ.ಆರ್.ನಗರದ ಪ್ರಭುಶಂಕರ ಬಿಲ್ಡಿಂಗ್ ನಲ್ಲಿರುವ ಗಣೇಶ್ ರೆಸ್ಟೋರೆಂಟ್ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದಾಗ ನಾಯಿ ಮಾಂಸದ ದಂಧೆ ಬೆಳಕಿಗೆ ಬಂದಿದೆ.

ದಾಳಿ ವೇಳೆ ಅಧಿಕಾರಿಗಳು ನಾಯಿ ಮಾಂಸ ಅಲ್ಲದೆ ಕೊಳೆತ ಇತರ ಮಾಂಸಗಳನ್ನೂ ಪತ್ತೆ ಹಚ್ಚಿದ್ದಾರೆ. ಇದನ್ನು ವಶಪಡಿಸಿಕೊಂಡು ರೆಸ್ಟೋರೆಂಟ್ ಮುಚ್ಚಲಾಗಿದೆ.

ಕೊಳೆತ ಮಾಂಸ, ಕಲ್ಲುಗಟ್ಟಿದ ಮೀನು, ಮಸಾಲೆ ಸಮೇತ ಬೂಸ್ಟ್ ಹಿಡಿದ ಮಾಂಸಾಹಾರ ಪತ್ತೆಯಾಗಿದೆ. ಇಂತಹ ಆಹಾರಗಳಿಂದ ತೀವ್ರ ಅನಾರೋಗ್ಯ ಕಾಣಿಸಿಕೊಳ್ಳಬಹುದು ಎಂದು ಅಧಿಕಾರಿಗಳು ತಿಳಿಸಿದ್ದು, ಮಾಲಕರಿಗೆ ದಂಡ ವಿಧಿಸಿದ್ದಾರೆ. ದಾಳಿ ವೇಳೆ ತಹಶೀಲ್ದಾರ್ ಸಂತೋಷ್ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ. ಮಹೇಂದ್ರಪ್ಪ ಮತ್ತಿತರರು ಇದ್ದರು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *