SSCL RESULTS 2024 : ನಾಳೆಯೇ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ – 10:30 ರ ನಂತರ ಫಲಿತಾಂಶ ವೀಕ್ಷಿಸಲು ಹೀಗೆ ಮಾಡಿ..

SSCL RESULTS 2024 : ನಾಳೆಯೇ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ – 10:30 ರ ನಂತರ ಫಲಿತಾಂಶ ವೀಕ್ಷಿಸಲು ಹೀಗೆ ಮಾಡಿ..

ನ್ಯೂಸ್ ಆ್ಯರೋ : ಕರ್ನಾಟಕ ರಾಜ್ಯದ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿಯು 2024ನೇ ಸಾಲಿನ ಎಸ್‌ಎಸ್‌ಎಲ್ಸಿ ಫಲಿತಾಂಶವನ್ನು ನಾಳೆ ಬೆಳಗ್ಗೆ 10.30 ಗಂಟೆಗೆ ಪ್ರಕಟಿಸಲಿದೆ.

ರಾಜ್ಯಾದ್ಯಂತ 10 ನೇ ತರಗತಿ ಬೋರ್ಡ್ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಕೆಎಸ್‌ಇಎಬಿ 10 ನೇ ತರಗತಿ ಫಲಿತಾಂಶಗಳನ್ನು ಕರ್ನಾಟಕ ಫಲಿತಾಂಶಗಳ ಅಧಿಕೃತ ವೆಬ್ಸೈಟ್ನಲ್ಲಿ karresults.nic.in ನಲ್ಲಿ ಪರಿಶೀಲಿಸಬಹುದು. ನೇರ ಲಿಂಕ್ ಅನ್ನು kseab.karnataka.gov.in ನಲ್ಲಿ ಪರಿಶೀಲಿಸಬಹುದಾಗಿದೆ.

ಮಾರ್ಚ್/ಏಪ್ರಿಲ್ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ನ್ನು ದಿನಾಂಕ:25.03.2024 ರಿಂದ 06.04.2024 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ.

ಈ ಹಿನ್ನೆಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 09.05.2024 ರಂದು ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, tonttech-560003. ಇಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. 

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *