ಶಿವಮೊಗ್ಗ : ಪೋಲಿಸ್ ಸಮವಸ್ತ್ರದಲ್ಲೇ ಹೆಡ್ ಕಾನ್ಸ್‌ಟೇಬಲ್ ಆತ್ಮಹತ್ಯೆ ‌- ಪತ್ನಿಯ ಸಾವಿನ ನೋವಿಗೆ ಪ್ರಾಣ ಕಳೆದುಕೊಂಡ ಪತಿ..!!

ಶಿವಮೊಗ್ಗ : ಪೋಲಿಸ್ ಸಮವಸ್ತ್ರದಲ್ಲೇ ಹೆಡ್ ಕಾನ್ಸ್‌ಟೇಬಲ್ ಆತ್ಮಹತ್ಯೆ ‌- ಪತ್ನಿಯ ಸಾವಿನ ನೋವಿಗೆ ಪ್ರಾಣ ಕಳೆದುಕೊಂಡ ಪತಿ..!!

ನ್ಯೂಸ್ ಆ್ಯರೋ‌ : ಶಿವಮೊಗ್ಗ ನಗರದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಮುಖ್ಯಪೇದೆಯೊಬ್ಬರು ಸಮವಸ್ತ್ರದಲ್ಲೇ ವಿನೋಬನಗರದ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಂದು ಬೆಳಗ್ಗೆ ಕೆಲಸಕ್ಕೆ ಹಾಜರಾಗಿದ್ದ ಜಯಪ್ಪ ಅವರು ಮನೆಗೆ ವಾಪಸ್ ತೆರಳಿದ್ದರು. ಮೂರು ದಿನಗಳ ಹಿಂದೆ ಪತ್ನಿ ಅನಾರೋಗ್ಯದಿಂದ ಮೃತಪಟ್ಟಿದ್ದರು.

ಪತ್ನಿಯ ಅಗಲಿಕೆಯಿಂದ ತೀವ್ರವಾಗಿ ಮನನೊಂದಿದ್ದ ಜಯಪ್ಪ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಲ್ಲೂ ಪತ್ನಿಯ ಜೊತೆಯಾಗಿದ್ದಾರೆ.

ಇಂದು ಮುಂಜಾನೆ ಕರ್ತವ್ಯಕ್ಕೆ ಹಾಜರಾಗಿದ್ದ ಜಯಪ್ಪ ಹಗ್ಗ ಖರೀದಿಸಿ ವಿನೋಬನಗರ ಚೌಕಿ ಬಳಿಯ ಚೌಡಪ್ಪ ಬಡಾವಣೆಯಲ್ಲಿರುವ ತಮ್ಮ ಮನೆಗೆ ತೆರಳಿ ಮನೆ ಮೇಲುಗಡೆ ಇರುವ ಶೀಟ್‌ಗೆ ಹಾಕಲಾಗಿದ್ದ ಬೀಮ್​ ಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *