ಬೇಡಿಕೆ ಈಡೇರಿಸುವ ಭರವಸೆ ನೀಡಿದ ಸಾರಿಗೆ ಸಚಿವ – ಪ್ರತಿಭಟನೆ ಹಿಂಪಡೆದ ಖಾಸಗಿ ಸಾರಿಗೆ ಒಕ್ಕೂಟಗಳು

ಬೇಡಿಕೆ ಈಡೇರಿಸುವ ಭರವಸೆ ನೀಡಿದ ಸಾರಿಗೆ ಸಚಿವ – ಪ್ರತಿಭಟನೆ ಹಿಂಪಡೆದ ಖಾಸಗಿ ಸಾರಿಗೆ ಒಕ್ಕೂಟಗಳು

ನ್ಯೂಸ್ ಆ್ಯರೋ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಖಾಸಗಿ ಸಾರಿಗೆ ಒಕ್ಕೂಟಗಳು ನಡೆಸುತ್ತಿದ್ದ ಪ್ರತಿಭಟನೆಯನ್ನು ಸ್ಥಗಿತಗೊಳಿಸಿವೆ.

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಹೋರಾಟ ನಿರತರ ಮನವಿ ಆಲಿಸಿದ್ದರಿಂದ ಸಂಘಟನೆಗಳು ಬೆಂಗಳೂರು ಬಂದ್ ಅನ್ನು ಹಿಂಪಡೆದಿರುವುದಾಗಿ ತಿಳಿಸಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಖಾಸಗಿ ಸಾರಿಗೆ ಒಕ್ಕೂಟದ ಪ್ರಮುಖ ನಟರಾಜ್ ಶರ್ಮಾ, ನಾವು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಸ್ವತಃ ಸಾರಿಗೆ ಸಚಿವರೇ ಆಗಮಿಸಿ ನಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ. ನಾಳೆಯಿಂದಲೇ ನಮ್ಮ ಬೇಡಿಕೆಗಳನ್ನು ಈಡೇರಿಸಲು ಮುಂದಾಗುವುದಾಗಿ ಹೇಳಿದ್ದಾರೆ . ಹೀಗಾಗಿ ನಾವು ಬಂದ್ ವಾಪಸ್ ಪಡೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದ ರಾಮಲಿಂಗಾ ರೆಡ್ಡಿ ಅವರು, ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟಗಳ ಬಹುತೇಕ ಬೇಡಿಕೆ ಈಡೇರಿಸುತ್ತೇವೆ ಎಂದು ತಿಳಿಸಿದ್ದಾರೆ. ಚಾಲಕರ ಅಭಿವೃದ್ಧಿ ನಿಗಮ ಸ್ಥಾಪನೆ ಬಗ್ಗೆ ಸಿಎಂ ಜತೆ ಚರ್ಚೆ ಮಾಡಿದ್ದೇನೆ. ನಿಗಮ ಮಂಡಳಿಯನ್ನು ಮಾಡೇ ಮಾಡ್ತೇವೆ. ಅವರ ಸಮಸ್ಯೆಗಳು ಈ ಸರ್ಕಾರ ಬಂದಾಗಿನಿಂದ ಒರೋದಲ್ಲ ಹಿಂದಿನಿಂದಲೂ ಇದೆ. ಓಲಾ-ಊಬರ್, ಬೈಕ್ ಟ್ಯಾಕ್ಸಿ ಕುರಿತ ಕೇಸ್‌ಗಳು ಇವೆ. ವಕೀಲರೊಂದಿಗೆ ಈ ಬಗ್ಗೆ ಚರ್ಚಿಸಿ ಶೀಘ್ರದ

Related post

ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ…

ನ್ಯೂಸ್ ಆ್ಯರೋ : ಬರದಿಂದ ಕಂಗೆಟ್ಟಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ. ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…
ಇಂದು ಕೆಕೆಆರ್ , ಮುಂಬೈ ಇಂಡಿಯನ್ಸ್ ನಡುವೆ ಹಣಾಹಣಿ; ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮೀ..?

ಇಂದು ಕೆಕೆಆರ್ , ಮುಂಬೈ ಇಂಡಿಯನ್ಸ್ ನಡುವೆ ಹಣಾಹಣಿ; ಯಾರಿಗೆ ಒಲಿಯಲಿದ್ದಾಳೆ…

ನ್ಯೂಸ್ ಆರೋ: ಕೋಲ್ಕತ್ತಾದ ಐತಿಹಾಸಿಕ ಮೈದಾನವಾಗಿರುವ ಈಡನ್ ಗಾರ್ಡನ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ಪಂದ್ಯ ನಡೆಯಲಿದೆ. ಎಲ್ಲಾ ಕ್ರಿಕೆಟ್ ಅಭಿಮಾನಿಗಳ ಪಂದ್ಯವನ್ನು ನೋಡಲು ಕಾತುರರಾಗಿದ್ದಾರೆ. ಕೆಕೆಆರ್…
17 ಲಕ್ಷದ ಮಹೀಂದ್ರಾ ಥಾರ್ ಸೇಲ್ ಮಾಡಿ ಐಷಾರಾಮಿ ಬೆಂಜ್ ಖರೀದಿಸಿದ ನಿರೂಪಕಿ ಅನುಪಮಾ ಗೌಡ!

17 ಲಕ್ಷದ ಮಹೀಂದ್ರಾ ಥಾರ್ ಸೇಲ್ ಮಾಡಿ ಐಷಾರಾಮಿ ಬೆಂಜ್ ಖರೀದಿಸಿದ…

ನ್ಯೂಸ್ ಆರೋ: ಕನ್ನಡದ ಖ್ಯಾತ ನಿರೂಪಕಿ ಅನುಪಮಾ ಗೌಡ ತಮ್ಮ ಕೆಂಪು ಬಣ್ಣದ ಥಾರ್ ಜೀಪ್ ಮಾರಾಟ ಮಾಡಿದ್ದಾರೆ. ಈಗ ಐಷಾರಾಮಿ ಬೆಂಜ್ ಖರೀದಿಸಲು ಕಾರಣ ರಿವೀಲ್ ಮಾಡಿದ್ದಾರೆ.…

Leave a Reply

Your email address will not be published. Required fields are marked *