Bangalore : ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರ ಸ್ವೀಕಾರ – ದೇವರ ಹೆಸರಿನಲ್ಲಿ ಪ್ರಮಾಣವಚನ ಮಾಡಿದ ಅಹಿಂದ ನಾಯಕ

Bangalore : ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರ ಸ್ವೀಕಾರ – ದೇವರ ಹೆಸರಿನಲ್ಲಿ ಪ್ರಮಾಣವಚನ ಮಾಡಿದ ಅಹಿಂದ ನಾಯಕ

ನ್ಯೂಸ್ ಆ್ಯರೋ‌ : ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಭೋದಿಸಿದರು.

ಬಳಿಕ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ತಮ್ಮ ಕುಲದೈವ ನೊಣವಿನಕೆರೆ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸಂಪುಟ ದರ್ಜೆಯ ಸಚಿವರಾಗಿ ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರೆ, ಮೊಟ್ಟಮೊದಲ ಬಾರಿಗೆ ದೇವನಹಳ್ಳಿಯ‌ ಶಾಸಕರಾಗಿ ಆಯ್ಕೆಯಾಗಿರುವ ಕೆ.ಹೆಚ್.‌ಮುನಿಯಪ್ಪ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಈ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ, ನಟ ಕಮಲ್ ಹಾಸನ್, ನಟ ದುನಿಯಾ ವಿಜಯ, ನಟಿ ರಮ್ಯಾ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *