2023-24ನೇ ಸಾಲಿನ SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ – ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಡಿ.15 ಕೊನೆ ದಿನ

2023-24ನೇ ಸಾಲಿನ SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ – ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಡಿ.15 ಕೊನೆ ದಿನ

ನ್ಯೂಸ್ ‌ಆ್ಯರೋ : 2023-24ರ ಸಾಲಿನ ಎಸ್‌ಎಸ್‌ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಈ ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಡಿ.1ರಿಂದ ಡಿ.15ರವರೆಗೆ ಅವಕಾಶ ನೀಡಲಾಗಿದೆ.

ಸದ್ಯ ಬಿಡುಗಡೆಯಾಗಿರುವ ವೇಳಾಪಟ್ಟಿಯ ಪ್ರಕಾರ ದ್ವಿತೀಯ ಪಿಯುಸಿ ಪರೀಕ್ಷೆಯು 2024ರ ಮಾರ್ಚ್ 2ರಿಂದ ಮಾರ್ಚ್ 22ರವರೆಗೆ ನಡೆಯಲಿದ್ದು, ಎಸ್‌ಎಸ್‌ಎಲ್ ಸಿ ಪರೀಕ್ಷೆ ಮಾರ್ಚ್ 25ರಿಂದ ಎಪ್ರಿಲ್ 6ರವರೆಗೆ ನಡೆಯಲಿದೆ.

ದ್ವಿತೀಯ ಪಿಯುಸಿ ವೇಳಾಪಟ್ಟಿ ಹೀಗಿದೆ..

ಮಾರ್ಚ್ 2: ಕನ್ನಡ, ಅರೇಬಿಕ್
ಮಾರ್ಚ್ 4: ಇತಿಹಾಸ, ಭೌತಶಾಸ್ತ್ರ
ಮಾರ್ಚ್ 5: ಮಾಹಿತಿ ತಂತ್ರಜ್ಞಾನ, ರಿಟೈಲ್, ಅಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಯಂಡ್ ವೆಲ್ನೆಸ್

ಮಾರ್ಚ್ 6: ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈಯನ್ಸ್
ಮಾರ್ಚ್ 7: ಹಿಂದಿ
ಮಾರ್ಚ್ 9: ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ
ಮಾರ್ಚ್ 11: ಇಂಗ್ಲೀಷ್
ಮಾರ್ಚ್ 12: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ಮಾರ್ಚ್ 13: ತರ್ಕ ಶಾಸ್ತ್ರ, ಬ್ಯುಸಿನೆಸ್ ಸ್ಟಡೀಸ್
ಮಾರ್ಚ್ 14: ಗಣಿತ, ಶಿಕ್ಷಣ ಶಾಸ್ತ್ರ
ಮಾರ್ಚ್ 16: ಭೌಗೋಳ ಶಾಸ್ತ್ರ, ಜೀವ ಶಾಸ್ತ್ರ
ಮಾರ್ಚ್ 18: ಹಿಂದೂಸ್ತಾನಿ ಸಂಗೀತ, ಸೈಕಾಲಜಿ, ಕೆಮೆಸ್ಟ್ರಿ, ಮೂಲ ಗಣಿತ
ಮಾರ್ಚ್ 20: ಐಚ್ಛಿಕ ಕನ್ನಡ, ಅಕೌಂಟನ್ಸಿ, ಜೀಯೋಲಾಜಿ, ಗೃಹ ವಿಜ್ಞಾನ
ಮಾರ್ಚ್ 22: ಅರ್ಥಶಾಸ್ತ್ರ

ಎಸ್‌ಎಸ್‌ಎಲ್ ಸಿ ಪರೀಕ್ಷೆ ವೇಳಾಪಟ್ಟಿ ಹೀಗಿದೆ‌‌..

ಮಾರ್ಚ್ 25: ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್ ಸಿಇಆರ್ ಟಿ), ಸಂಸ್ಕೃತ.
ಮಾರ್ಚ್ 27: ಸಮಾಜ ವಿಜ್ಞಾನ
ಮಾರ್ಚ್ 30: ವಿಜ್ಞಾನ, ರಾಜ್ಯ ಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ/ಕರ್ನಾಟಕ ಸಂಗೀತ
ಎಪ್ರಿಲ್ 2: ಗಣಿತ, ಸಮಾಜ ಶಾಸ್ತ್ರ

ಎಪ್ರಿಲ್ 3: ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ – IV
ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಆಯಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2
ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್- IV
ಇಂಜಿನಿಯರಿಂಗ್ ಗ್ರಾಫಿಕ್ಸ್ – 2
ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ – IV
ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್
ಪ್ರೊಗ್ರಾಮಿಂಗ್ ಇನ್ ANSI ‘C’
ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈಯನ್ಸ್
ಅರ್ಥಶಾಸ್ತ್ರ

ಎಪ್ರಿಲ್ 4: ತೃತೀಯ ಭಾಷೆ {ಹಿಂದಿ (ಎನ್ ಸಿಇಆರ್ ಟಿ), ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು}
ಎನ್‌ಎಸ್ ಕ್ಯೂಎಫ್ ಸಬ್ಜೆಕ್ಟ್ ( ಮಾಹಿತಿ ತಂತ್ರಜ್ಞಾನ, ರಿಟೇಲ್, ಅಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಯಂಡ್ ವೆಲ್ ನೆಸ್, ಅ ಪರೆಲ್ಸ್ ಮೇಡ್ ಆಪ್ಸ್ & ಹೋಮ್ ಫರ್ನಿಶಿಂಗ್ ಎಲೆಕ್ಟ್ರಾನಿಕ್ಸ್ & ಹಾರ್ಡ್ ವೇರ್)
ಎಪ್ರಿಲ್ 6: ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ)

Related post

ಹಾಸನ ಪೆನ್‌ಡ್ರೈವ್ ಪ್ರಕರಣ; 16 ಬೇಡಿಕೆಗಳನ್ನು ಮುಂದಿಟ್ಟು ಸಿಎಂಗೆ ಬಂತು ಬಹಿರಂಗ ಪತ್ರ

ಹಾಸನ ಪೆನ್‌ಡ್ರೈವ್ ಪ್ರಕರಣ; 16 ಬೇಡಿಕೆಗಳನ್ನು ಮುಂದಿಟ್ಟು ಸಿಎಂಗೆ ಬಂತು ಬಹಿರಂಗ…

ನ್ಯೂಸ್ ಆರೋ: ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಸಚಿವ ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು ಸಿಕ್ಕಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಜ್ಞಾವಂತ ನಾಗರೀಕರು ಎಂಬ ಹೆಸರಿನಲ್ಲಿ…
ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ನ್ಯೂಸ್ ಆರೋ: ಕೆಜಿಎಫ್ ನಂತರ ಹಿಟ್ ಸಿನಿಮಾಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿರುವ ಯಶ್ ಇದೀಗ ಮತ್ತೊಂದು ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಆ ಚಿತ್ರಕ್ಕೆ ಶೂರ್ಪನಖಿಯಾಗಿ ರಕುಲ್ ಕಾಣಿಸಿಕೊಳ್ಳಲಿದ್ದಾರೆ. ಹೌದು,ಶೂರ್ಪನಕಿಯಾಗಿ…
ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌ ದರ ಇಳಿಕೆ ಮಾಡಿದ ಪಾಕ್‌ ಸರ್ಕಾರ

ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌…

ನ್ಯೂಸ್ ಆರೋ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನರು ಭಾರತಕ್ಕೆ ಸೇರುತ್ತೇವೆ ಎಂದು ನಡೆಸುತ್ತಿದ್ದ ಪ್ರತಿಭಟನೆಗೆ ಪಾಕಿಸ್ತಾನದ ಸರ್ಕಾರ ಮಣಿದಿದೆ. ಹೌದು, ಜನರ ಪ್ರತಿಭಟನೆ ಬೆನ್ನಲ್ಲೇ ಪಾಕ್‌ ಆಕ್ರಮಿತ ಕಾಶ್ಮೀರದ…

Leave a Reply

Your email address will not be published. Required fields are marked *