ನಾಳೆ ಫ್ಲಿಪ್‌ಕಾರ್ಟ್‌ ಬಿಗ್ ಬಿಲಿಯನ್ ಡೇಸ್ ಆರಂಭ – ಮುಂಬೈನ ಬೀದಿಗಳಲ್ಲಿ ₹2ಸಾವಿರ ನೋಟಿನ ಮಳೆ ಸುರಿಸಿದ ಫ್ಲಿಪ್‌ಕಾರ್ಟ್‌..!!

ನಾಳೆ ಫ್ಲಿಪ್‌ಕಾರ್ಟ್‌ ಬಿಗ್ ಬಿಲಿಯನ್ ಡೇಸ್ ಆರಂಭ – ಮುಂಬೈನ ಬೀದಿಗಳಲ್ಲಿ ₹2ಸಾವಿರ ನೋಟಿನ ಮಳೆ ಸುರಿಸಿದ ಫ್ಲಿಪ್‌ಕಾರ್ಟ್‌..!!

ನ್ಯೂಸ್ ಆ್ಯರೋ : ನಾಳೆಯಿಂದ ಫ್ಲಿಪ್‌ಕಾರ್ಟ್‌ನಲ್ಲಿ ಬಿಗ್ ಬಿಲಿಯನ್ ಡೇಸ್ ಆರಂಭಗೊಳ್ಳಲಿದೆ. ಈ ಬಗ್ಗೆ ಈಗಾಗಲೇ ಹೇಳಿದ್ದು ಅಕ್ಟೋಬರ್‌ 15ರ ವರೆಗೆ ಬಿಗ್ ಬಿಲಿಯನ್ ಡೇಸ್‌ನಲ್ಲಿ ಎಲೆಕ್ಟ್ರಾನಿಕ್ಸ್ ವಸ್ತುಗಳು, ಫ್ಯಾಶನ್ ಉಡುಪುಗಳು, ಪೀಠೋಪಕರಣಗಳು, ಗೃಹೋಪಯೋಗಿ ವಸ್ತುಗಳು ಅತ್ಯಾಕರ್ಷಕ ಬೆಲೆಗಳಲ್ಲಿ ಈ ಹಿಂದೆ ಎಲ್ಲೂ ಸಿಗದ ಕಡಿಮೆ ಬೆಲೆಯಲ್ಲಿ ಸಿಗಲಿದೆ ಎಂದು ಹೇಳಿದೆ.

ಬ್ಯ್ರಾಂಡೆಡ್ ವಸ್ತುಗಳು ಈ ಸಂದರ್ಭದಲ್ಲಿ ಕಡಿಮೆ ದರದಲ್ಲಿ ನಿಮ್ಮ ಕೈಸೇರಲಿದೆ. ಅದಲ್ಲದೆ ಕೂಪನ್ಸ್, ಕ್ಯಾಶ್‌ಬಾಕ್ ಆಫರ್ಸ್‌ ಕೂಡ ಸಿಗಲಿದೆ.

ಇದರ ಬೆನ್ನಲ್ಲೇ ಮುಂಬೈ ಗೇಟ್‌ ವೇ ಬೀದಿ ಸೇರಿದಂತೆ ಕೆಲ ಬೀದಿಗಳಲ್ಲಿ ಫ್ಲಿಪ್ ಕಾರ್ಟ್‌ ವಾಹನವೊಂದು ₹ 2 ಸಾವಿರ ನೋಟುಗಳನ್ನು ಗಾಳಿಯಲ್ಲಿ ಹಾರಿಸಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಇದನ್ನು ನೋಡಿದವರು ಪ್ರಶ್ನಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿ ಫ್ಲಿಪ್ ಕಾರ್ಟ್‌, ನಿಮ್ಮ ಪ್ರಶ್ನೆಗಳ ಮಹಾಪೂರಕ್ಕೆ ನಮ್ಮ ಇನ್‌ಬಾಕ್ಸ್‌ ತುಂಬಿದೆ. ಸದ್ಯದಲ್ಲೇ ಈ ಬಗ್ಗೆ ಸ್ಪಷ್ಟನೆ ನೀಡುತ್ತೇವೆ ಎಂದಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *