ನಿಮ್ಮ ವಾಟ್ಸಾಪ್ ಡಿಪಿಯನ್ನು ಯಾರೆಲ್ಲ ನೋಡಿದ್ದಾರೆಂದು ತಿಳಿಯಬಹುದು – ಜಸ್ಟ್ ಈ ಟ್ರಿಕ್ಸ್ ಬಳಸಿದ್ರೆ ನಿಮ್ಗೆ ಗೊತ್ತಾಗುತ್ತೆ.‌.!!

ನಿಮ್ಮ ವಾಟ್ಸಾಪ್ ಡಿಪಿಯನ್ನು ಯಾರೆಲ್ಲ ನೋಡಿದ್ದಾರೆಂದು ತಿಳಿಯಬಹುದು – ಜಸ್ಟ್ ಈ ಟ್ರಿಕ್ಸ್ ಬಳಸಿದ್ರೆ ನಿಮ್ಗೆ ಗೊತ್ತಾಗುತ್ತೆ.‌.!!

ನ್ಯೂಸ್ ಆ್ಯರೋ : ಉತ್ತಮ ಸಂವಹನ್ನು ಬೆಳೆಸಲು ವಾಟ್ಸಾಪ್ ತುಂಬಾನೇ ಸಹಕಾರಿಯಾಗಿದೆ. ಫೋಟೋ, ವಿಡಿಯೋ ಕಳುಹಿಸಲು, ಫೋನ್‌ ಕರೆ, ವಿಡಿಯೋ ಕರೆ ಸೇರಿದಂತೆ ಅನೇಕ ಪ್ರಯೋಜನಗಳನ್ನು ನಾವು ವಾಟ್ಸಾಪ್‌ ಮೂಲಕ ಪಡೆದುಕೊಳ್ಳಬಹುದು. ಇನ್ನೂ ವಾಟ್ಸಾಪ್ ಕುರಿತಾಗಿ ಥರ್ಡ್ ಪಾರ್ಟಿ ಆ್ಯಪ್ ಮೂಲಕ ಹಲವು ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ಬಗ್ಗೆ ನಮ್ಮ ಸುರಕ್ಷತೆಯನ್ನು ನೋಡಿಕೊಂಡು ಎಚ್ಚರಿಕೆಯಿಂದ ಇರುವುದು ಅವಶ್ಯಕವಾಗಿದೆ.

ಥರ್ಡ್ ಪಾರ್ಟಿ ಆ್ಯಪ್ ಎಂದರೆ ಒಂದು ಆ್ಯಪ್‌ನ ಮೂಲಕ ವಾಟ್ಸಾಪ್ ಆ್ಯಪ್‌ನ ಕೆಲವೊಂದು ಪ್ರಯೋಜವನ್ನು ಪಡೆಯಲು ಬಳಸುವ ಇತರ ಆ್ಯಪ್‌ಗಳು. ಬೇರೆಯವರು ಮಾಡಿದ ಸಾಫ್ಟ್‌ವೇರ್ ಅಪ್ಲಿಕೇಶನ್ ಇದಾಗಿದೆ.

ನೀವು ಮೊದಲು ಗೂಗಲ್ ಪ್ಲೇ ಸ್ಟೋರ್​ನಿಂದ WhatsApp- Who Viewed Me ಅಥವಾ Whats Tracker ಎಂಬ ಥರ್ಡ್ ಪಾರ್ಟಿ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಬೇಕಗುತ್ತದೆ. ಇದರೊಂದಿಗೆ, 1mobile market ಡೌನ್ಲೋಡ್ ಕೂಡ ಮಾಡಬೇಕಾಗುತ್ತದೆ. 1mobile market ಆ್ಯಪ್ ಇಲ್ಲದೆ WhatsApp- Who Viewed Me ಡೌನ್ಲೋಡ್ ಆಗುವುದಿಲ್ಲ ಎನ್ನುವುದನ್ನು ನೀವು ನೆನಪಿನಲ್ಲಿಟ್ಟುಕೊಳ್ಳಬೇಕು.

ಈ ಅಪ್ಲಿಕೇಶನ್ ಮೂಲಕ ನಿಮ್ಮ ವಾಟ್ಸಾಪ್ ಪ್ರೊಫೈಲ್ ಫೋಟೋವನ್ನು ಯಾರೆಲ್ಲ ನೋಡುತ್ತಿದ್ದಾರೆ ಎನ್ನುವ ಮಾಹಿತಿಯನ್ನು ನೀಡುತ್ತದೆ. ‌

ಸುರಕ್ಷತೆ ದೃಷ್ಟಿಯಿಂದ ಎಚ್ಚೆತ್ತುಕೊಳ್ಳುವುದು ಉತ್ತಮ

ನೀವು ಯಾವುದೇ ಒಂದು ಥರ್ಡ್ ಪಾರ್ಟಿ ಆ್ಯಪ್ ಅನ್ನು ಇನ್​ಸ್ಟಾಲ್ ಮಾಡುವ ಮುನ್ನ ಎಚ್ಚರವಹಿಸಬೇಕು. ಯಾಕೆಂದರೆ ಈ ಥರ್ಡ್ ಪಾರ್ಟಿ ಆ್ಯಪ್​ಗಳು ನಿಮ್ಮ ಫೋನ್​ಗೆ ಎಷ್ಟು ಸುರಕ್ಷಿತ ಎನ್ನುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇರುವುದಿಲ್ಲ. ಇದು ನಿಮ್ಮ ಸ್ಮಾರ್ಟ್​ಫೋನ್​ನಲ್ಲಿರುವ ಡೇಟಾವನ್ನು ತನ್ನ ವಶಕ್ಕೆ ಪಡೆಯಬಹುದು. ಹೀಗಾಗಿ ಈ ಥರ್ಡ್ ಪಾರ್ಟಿ ಆ್ಯಪ್ ಡೌನ್​ಲೋಡ್ ಮಾಡುವ ಮುನ್ನ ಎಚ್ಚರವಹಿಸಿ. ನಂಬಿಕೆಗೆ ಅರ್ಹವಾದ ಆ್ಯಪ್ ಸ್ಟೋರ್ ಗಳಿಂದ ಮಾತ್ರ ಇದನ್ನ ಡೌನ್​ಲೋಡ್ ಮಾಡಿ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *