ಗೂಗಲ್ ಮ್ಯಾಪ್ ನಲ್ಲಿ ಕೇಳುವ ಧ್ವನಿಯ ರೂವಾರಿ ಯಾರು ಗೊತ್ತಾ? – ಈ ಜಿಪಿಎಸ್ ಗರ್ಲ್ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು…!!

ಗೂಗಲ್ ಮ್ಯಾಪ್ ನಲ್ಲಿ ಕೇಳುವ ಧ್ವನಿಯ ರೂವಾರಿ ಯಾರು ಗೊತ್ತಾ? – ಈ ಜಿಪಿಎಸ್ ಗರ್ಲ್ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು…!!

ನ್ಯೂಸ್ ಆ್ಯರೋ‌ : ಇತ್ತೀಚಿನ ದಿನಗಳಲ್ಲಿ ಹೆಚ್ಚು ನೆರವಾದ ತಂತ್ರಜ್ಞಾನಗಳ ಪೈಕಿ ಗೂಗಲ್ ಮ್ಯಾಪ್ ಕೂಡ ಒಂದು ಎಂದು ನಿಸ್ಸಂಶಯವಾಗಿ ಹೇಳಬಹುದು. ನಾವಿಗೇಷನ್ ಆನ್ ಮಾಡಿ ಯಾರ ಸಹಾಯವಿಲ್ಲದೆ ನಾವು ಎಲ್ಲಿಗೆ ಬೇಕಾದರೂ ತೆರಳಬಹುದು.

ಮಾರ್ಗದರ್ಶನ ನೀಡುವ ಧ್ವನಿ

ನಾವು ತಲುಪಬೇಕಾದ ಗಮ್ಯ ಸೆಟ್ ಮಾಡಿ ಸ್ಟಾರ್ಟ್ ಬಟನ್ ಕ್ಲಿಕ್ ಮಾಡಿದಾಗ ಮಹಿಳೆಯ ಧ್ವನಿ ಕೇಳಲಾರಂಭಿಸುತ್ತದೆ. ಇಲ್ಲಿಂದ ಬಲಕ್ಕೆ ತಿರುಗಿ, ನೇರ ಸಂಚರಿಸಿ ಎಂದು ಆಕೆ ಮಾರ್ಗದರ್ಶನ ನೀಡುತ್ತಾರೆ. ಆಕೆಯೇ ಕಾರೆನ್ ಜಾಕಬ್ಸನ್ (Karen Jacobsen).

ಕಾರೆನ್ ಜಾಕಬ್ಸನ್ ಆಸ್ಟ್ರೇಲಿಯಾ ಮೂಲದವರು. ತಾವು ಕನಸು ಕಂಡಿದ್ದ ವೃತ್ತಿಪರ ಗಾಯಕಿಯಾಗಲು ಅವರು ಅಮೆರಿಕಕ್ಕೆ ತೆರಳಿ ಅಲ್ಲಿ ಯಶಸ್ಸು ಕಂಡರು. ಈಗ ವಾಯ್ಸ್ ಓವರ್ ಕಲಾವಿದೆಯಾಗಿಯೂ ಗುರುತಿಸಿಕೊಂಡಿದ್ದಾರೆ.

ಜಿಪಿಎಸ್ ಗರ್ಲ್ ಆದ ಬಗೆ

ಗೂಗಲ್ ಮ್ಯಾಪ್ ಗೆ ಅಳವಡಿಸಲು ಉತ್ತಮ ಧ್ವನಿಗಾಗಿ ಹುಡುಕಾಟ ನಡೆಯುತ್ತಿತ್ತು. ಕೊನೆಗೆ ಕಾರೆನ್ ಅವರ ಧ್ವನಿ ಇದಕ್ಕೆ ಚೆನ್ನಾಗಿ ಹೊಂದಿಕೆಯಾಗುತ್ತದೆ ಎನಿಸಿ ಅವರನ್ನೇ ಆಯ್ಕೆ ಮಾಡಲಾಯಿತು. ಅವರನ್ನು ಈಗ ಜಿಪಿಎಸ್ ಗರ್ಲ್ ಎಂದೇ ಕರೆಯಲಾಗುತ್ತದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *