ಮೊಬೈಲ್ ಫೋನ್ ಡಿಸ್ ಪ್ಲೇ ಸ್ಕ್ರಾಚ್​ ಆಗಿದೆಯೇ? – ಚಿಂತೆ ಬಿಟ್ಟು ಈ ಮಾರ್ಗ ಅನುಸರಿಸಿ

ಮೊಬೈಲ್ ಫೋನ್ ಡಿಸ್ ಪ್ಲೇ ಸ್ಕ್ರಾಚ್​ ಆಗಿದೆಯೇ? – ಚಿಂತೆ ಬಿಟ್ಟು ಈ ಮಾರ್ಗ ಅನುಸರಿಸಿ

ನ್ಯೂಸ್ ಆ್ಯರೋ‌ : ಕೆಲವೊಮ್ಮೆ ಮೊಬೈಲ್ ಫೋನ್ ಡಿಸ್ ಪ್ಲೇ ಮೇಲೆ ಗೆರೆ ಬಿದ್ದಿರುತ್ತವೆ. ಹೀಗಾದಾಗ ಹಲವರು ಡಿಸ್ ಪ್ಲೇ ಬದಲಾಯಿಸಲು ಮುಂದಾಗುತ್ತಾರೆ. ಆದರೆ ಕೆಲವೊಂದು ಸರಳ ಮಾರ್ಗಗಳ ಮೂಲಕ ಸ್ಕ್ರಾಚ್ ತೆಗೆಯಬಹುದು. ಆ ಕುರಿತಾದ ಮಾಹಿತಿ ಇಲ್ಲಿದೆ.

ಮೊಟ್ಟೆಯ ಬಿಳಿಭಾಗ
ಮೊಟ್ಟೆಯ ಬಿಳಿಭಾಗ ಮತ್ತು ಪೊಟ್ಯಾಶಿಯಮ್ ಸಲ್ಫೇಟ್ ಬಳಸಿ ಸಫೋನ್‌ ಸ್ಕ್ರಾಚ್ ನಿವಾರಣೆ ಮಾಡಿಕೊಳ್ಳಬಹುದಾಗಿದೆ. ಇವೆರಡನ್ನು ಮಿಶ್ರಣ ಮಾಡಿ. ಬಳಿಕ ಇದರಿಂದ ಸ್ಮಾರ್ಟ್‌ಫೋನ್ ಪರದೆಯನ್ನು ಒರೆಸಿ.

ಬೇಕಿಂಗ್ ಸೋಡಾ
ಸ್ಕ್ರಾಚ್ ನಿವಾರಣೆಗಾಗಿ ಬೇಕಿಂಗ್ ಸೋಡಾ ಉತ್ತಮ ವಿಧಾನ. ಒಂದು ಪಾತ್ರೆಗೆ ನೀರು ಮತ್ತು ಸೋಡಾವನ್ನು ಹಾಕಿ ಬೆರೆಸಿಕೊಳ್ಳಿ. ಇವೆರಡನ್ನು ನುಣ್ಣನೆ ಪೇಸ್ಟ್ ಮಾಡಿ ಮತ್ತು ಹತ್ತಿ ಬಟ್ಟೆ ಬಳಸಿ ಸ್ಕ್ರಾಚ್ ಮೇಲೆ ಸವರಿ.

ಸ್ಕ್ರಾಚ್ ರಿಮೂವಲ್ ಕ್ರೀಮ್‌
ಮಾರುಕಟ್ಟೆಯಲ್ಲಿ ಹಲವಾರು ಕಾರು ಸ್ಕ್ರಾಚ್ ರಿಮೂವಲ್ ಕ್ರೀಮ್‌ಗಳಿವೆ. ಅವುಗಳಲ್ಲಿ ಯಾವುದಾದರೂ ಒಂದನ್ನು ಬಳಸಿ ನಿಮ್ಮ ಫೋನ್ ಡಿಸ್‌ಪ್ಲೇ ಸ್ಕ್ರಾಚ್ ಹೋಗಲಾಡಿಸಬಹುದು.

ಬೇಬಿ ಪೌಡರ್
ಬೇಬಿ ಪೌಡರ್ ಮೂಲಕವೂ ಡಿಸ್‌ಪ್ಲೇ ಸ್ಕ್ರಾಚ್ ರಿಮೂವ್ ಮಾಡಬಹುದು. ಹೇಗೆಂದರೆ ಒಂದು ಪಾತ್ರೆಗೆ ನೀರು ಮತ್ತು ಬೇಬಿ ಪೌಡರ್ ಹಾಕಿ ಬೆರೆಸಿಕೊಳ್ಳಿ. ಇವೆರಡನ್ನು ನುಣ್ಣನೆ ಪೇಸ್ಟ್ ಮಾಡಿ ಮತ್ತು ಹತ್ತಿ ಬಟ್ಟೆ ಬಳಸಿ ಸ್ಕ್ರಾಚ್ ಆದ ಜಾಗಕ್ಕೆ ಹಚ್ಚಿ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *