ಯೂಟ್ಯೂಬ್ ನಾಯಕತ್ವದಲ್ಲಿ  ಬದಲಾವಣೆ – ನೂತನ ಸಿಇಒ ಆಗಿ ಭಾರತ ಮೂಲದ ನೀಲ್ ಮೋಹನ್ ನೇಮಕ

ಯೂಟ್ಯೂಬ್ ನಾಯಕತ್ವದಲ್ಲಿ ಬದಲಾವಣೆ – ನೂತನ ಸಿಇಒ ಆಗಿ ಭಾರತ ಮೂಲದ ನೀಲ್ ಮೋಹನ್ ನೇಮಕ

ನ್ಯೂಸ್ ಆ್ಯರೋ‌ : ವೀಡಿಯೋ ಸ್ಟ್ರೀಮಿಂಗ್ ಪ್ಲಾಟ್ಪಾರ್ಮ್ ಯೂಟ್ಯೂಬ್ ನ ನಾಯಕತ್ವದಲ್ಲಿ ಬದಲಾವಣೆಯಾಗಿದೆ. ಯೂಟ್ಯೂಬ್ ಸಿಇಒ ಸುಸಾನ್ ವೊಜ್ಸಿಕಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು ಅವರ ಸ್ಥಾನಕ್ಕೆ ಭಾರತ ಮೂಲದ ನೀಲ್ ಮೋಹನ್ ನೇಮಕವಾಗಿದ್ದಾರೆ.

YouTube ನ ಮೂಲ ಕಂಪನಿ Alphabet Inc ಈ ಮಾಹಿತಿಯನ್ನು ಗುರುವಾರ ನೀಡಿದ್ದು, ಯೂಟ್ಯೂಬ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುಸಾನ್ ವೊಜ್ಸಿಕಿ ಅವರು ಒಂಬತ್ತು ವರ್ಷಗಳ ನಂತರ ವಿಶ್ವದ ಅತಿದೊಡ್ಡ ಆನ್ಲೈನ್ ವೀಡಿಯೊ ಪ್ಲಾಟ್ಫಾರ್ಮ್ ನಿಂದ ದೂರ ಸರಿದಿದ್ದಾರೆ.

54 ವರ್ಷದ MS Wojcicki ಅವರು “ಕುಟುಂಬ, ಆರೋಗ್ಯ ಮತ್ತು ವೈಯಕ್ತಿಕ ಯೋಜನೆಗಳ ಬಗ್ಗೆ ನಾನು ಆಸಕ್ತಿ ಹೊಂದಿದ್ದೇನೆ ಎಂದು ಹೇಳುವ ಮೂಲಕ ಯೂಟ್ಯೂಬ್ ನಿಂದ ಹೊರ ನಡೆಯುವ ಕುರಿತು ಮಾಹಿತಿ ನೀಡಿದ್ದಾರೆ.

ಈ ಹಿಂದೆ ಗೂಗಲ್ ನಲ್ಲಿ ಜಾಹೀರಾತು ಉತ್ಪನ್ನಗಳಿಗೆ ಹಿರಿಯ ಉಪಾಧ್ಯಕ್ಷರಾಗಿದ್ದ ವೊಜ್ಸಿಕಿ, 2014 ರಲ್ಲಿ ಯೂಟ್ಯೂಬ್‌ ನ ಸಿಇಒ ಆಗಿದ್ದರು. ಅವರು Google ನ ಆರಂಭಿಕ ಉದ್ಯೋಗಿಗಳಲ್ಲಿ ಒಬ್ಬರಾಗಿದ್ದು, ಸುಮಾರು 25 ವರ್ಷಗಳಿಂದ ಪೋಷಕ ಕಂಪನಿ Alphabet Inc ಜೊತೆಗೆ ಇದ್ದಾರೆ.

ಗೂಗಲ್ ನಲ್ಲಿ ಕರ್ತವ್ಯ ನಿರ್ವಹಿಸುವ ಮೊದಲು, Ms Wojcicki ಇಂಟೆಲ್ ಕಾರ್ಪ್ ಮತ್ತು ಬೈನ್ & ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಬಳಿಕ ಗೂಗಲ್ ಗೆ ಜಂಪ್ ಆಗಿದ್ದರು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *