ಪಡಿತರ ಚೀಟಿದಾರರು ಡಿ.30ರ ಒಳಗೆ ಈ ಕೆಲಸ ಮಾಡಿ – ಇಲ್ಲದಿದ್ರೆ ನಿಮ್ಮ ಕಾರ್ಡ್ ರದ್ದಾಗೋದು ಗ್ಯಾರಂಟಿ..!!

ಪಡಿತರ ಚೀಟಿದಾರರು ಡಿ.30ರ ಒಳಗೆ ಈ ಕೆಲಸ ಮಾಡಿ – ಇಲ್ಲದಿದ್ರೆ ನಿಮ್ಮ ಕಾರ್ಡ್ ರದ್ದಾಗೋದು ಗ್ಯಾರಂಟಿ..!!

ನ್ಯೂಸ್ ಆ್ಯರೋ‌ : ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರದ ಪ್ರತಿಯೊಂದು ಯೋಜನೆಗಳ ಸೌಲಭ್ಯ ಪಡೆಯಲು ರೇಷನ್ ಕಾರ್ಡ್ ಬೇಕಾಗಿರುತ್ತದೆ. ರೇಷನ್ ಕಾರ್ಡ್ ಅಥವಾ ಪಡಿತರ ಪಡೆಯಲು ಮಾತ್ರವಲ್ಲದೇ ಗುರುತಿನ ಚೀಟಿ ಪಡೆಯಲು ಕೂಡ ಸಹಕಾರಿಯಾಗುತ್ತದೆ.

ಈಗಾಗಲೇ ಜಾರಿಗೆ ತಂದಿರುವ ಸರ್ಕಾರ ಎಲ್ಲಾ ಯೋಜನೆಗಳಿಗೆ ರೇಷನ್ ಕಾರ್ಡ್ ಕಡ್ಡಾಯವಾಗಿದೆ. ಇನ್ನೂ ಸರ್ಕಾರ ರೇಷನ್ ಕಾರ್ಡ್ ಗೆ ಇಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಿದೆ. ಅಸಲಿ ರೇಷನ್ ಕಾರ್ಡ್ ಯಾವುದು ನಕಲಿ ರೇಷನ್ ಕಾರ್ಡ್ ಯಾವುದು ಎಂಬುದನ್ನು ತಿಳಿಯಲು ಸರ್ಕಾರ ಇಕೆವೈಸಿ ಕಡ್ಡಾಯಗೊಳಿಸಿದೆ. ಇದಕ್ಕಾಗಿ ಸರ್ಕಾರ ಡಿಸೆಂಬರ್ 30 ರ ತನಕ ಕಾಲಾವಕಾಶ ನೀಡಿದ್ದು, ಇದನ್ನು ಮಾಡಿಸದೇ ಹೋದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗುವ ಸಾಧ್ಯತೆಯಿದೆ.

ಮೊದಲಿಗೆ, ಗ್ರಾಹಕರು ತಮ್ಮ ಬ್ಯಾಂಕಿನ ಅಧಿಕೃತ ಪೋರ್ಟಲ್ ಅನ್ನು ತೆರೆಯಬೇಕು ಮತ್ತು ಲಾಗ್ ಇನ್ ಮಾಡಬೇಕು. ಅದರ ನಂತರ, ಕೆವೈಸಿ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

  • ಸೂಚನೆಗಳನ್ನು ಅನುಸರಿಸಿ ಮತ್ತು ನಿಮ್ಮ ಹೆಸರು, ವಿಳಾಸ, ಹುಟ್ಟಿದ ದಿನಾಂಕ ಇತ್ಯಾದಿಗಳನ್ನು ನಮೂದಿಸಿ.
  • ಆಧಾರ್, ಪ್ಯಾನ್ ಮತ್ತು ಇತರ ಅಗತ್ಯ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಂತರ ಅಪ್ಲೋಡ್ ಮಾಡಬೇಕು. ಈ ದಾಖಲೆಗಳನ್ನು ಎರಡೂ ಬದಿಗಳಲ್ಲಿ ಸ್ಕ್ಯಾನ್ ಮಾಡುವುದು ಕಡ್ಡಾಯವಾಗಿದೆ.
  • ಪ್ರಕ್ರಿಯೆ ಪೂರ್ಣಗೊಂಡ ನಂತರ, ಸಬ್ಮಿಟ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಇದು ನಿಮಗೆ ಸೇವಾ ವಿನಂತಿ ಸಂಖ್ಯೆಯನ್ನು ನೀಡುತ್ತದೆ. ಕೆವೈಸಿ ನವೀಕರಣ ಮಾಹಿತಿಯನ್ನು ನಂತರ ಗ್ರಾಹಕರಿಗೆ ಸಂದೇಶ ಅಥವಾ ಮೇಲ್ ಮೂಲಕ ತಿಳಿಸಲಾಗುತ್ತದೆ.

Related post

ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಮಾನ ಇಲಾಖೆ…

ನ್ಯೂಸ್ ಆರೋ: ಬರದಿಂದ ಕಂಗೆಟ್ಟಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ. ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಇಂದು ಕೆಕೆಆರ್ , ಮುಂಬೈ ಇಂಡಿಯನ್ಸ್ ನಡುವೆ ಹಣಾಹಣಿ; ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮೀ..?

ಇಂದು ಕೆಕೆಆರ್ , ಮುಂಬೈ ಇಂಡಿಯನ್ಸ್ ನಡುವೆ ಹಣಾಹಣಿ; ಯಾರಿಗೆ ಒಲಿಯಲಿದ್ದಾಳೆ…

ನ್ಯೂಸ್ ಆರೋ: ಕೋಲ್ಕತ್ತಾದ ಐತಿಹಾಸಿಕ ಮೈದಾನವಾಗಿರುವ ಈಡನ್ ಗಾರ್ಡನ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ಪಂದ್ಯ ನಡೆಯಲಿದೆ. ಎಲ್ಲಾ ಕ್ರಿಕೆಟ್ ಅಭಿಮಾನಿಗಳ ಪಂದ್ಯವನ್ನು ನೋಡಲು ಕಾತುರರಾಗಿದ್ದಾರೆ. ಕೆಕೆಆರ್…
17 ಲಕ್ಷದ ಮಹೀಂದ್ರಾ ಥಾರ್ ಸೇಲ್ ಮಾಡಿ ಐಷಾರಾಮಿ ಬೆಂಜ್ ಖರೀದಿಸಿದ ನಿರೂಪಕಿ ಅನುಪಮಾ ಗೌಡ!

17 ಲಕ್ಷದ ಮಹೀಂದ್ರಾ ಥಾರ್ ಸೇಲ್ ಮಾಡಿ ಐಷಾರಾಮಿ ಬೆಂಜ್ ಖರೀದಿಸಿದ…

ನ್ಯೂಸ್ ಆರೋ: ಕನ್ನಡದ ಖ್ಯಾತ ನಿರೂಪಕಿ ಅನುಪಮಾ ಗೌಡ ತಮ್ಮ ಕೆಂಪು ಬಣ್ಣದ ಥಾರ್ ಜೀಪ್ ಮಾರಾಟ ಮಾಡಿದ್ದಾರೆ. ಈಗ ಐಷಾರಾಮಿ ಬೆಂಜ್ ಖರೀದಿಸಲು ಕಾರಣ ರಿವೀಲ್ ಮಾಡಿದ್ದಾರೆ.…

Leave a Reply

Your email address will not be published. Required fields are marked *