ಮದುವೆ ದಿನವೇ ಪ್ರ್ಯಾಕ್ಟಿಕಲ್ ಎಕ್ಸಾಂ: ಮುಹೂರ್ತದ ಸೀರೆಯಲ್ಲಿ ಸ್ಟೆತಸ್ಕೋಫ್ ಧರಿಸಿ ಪರೀಕ್ಷೆ ಬರೆದ ವಧು

ಮದುವೆ ದಿನವೇ ಪ್ರ್ಯಾಕ್ಟಿಕಲ್ ಎಕ್ಸಾಂ: ಮುಹೂರ್ತದ ಸೀರೆಯಲ್ಲಿ ಸ್ಟೆತಸ್ಕೋಫ್ ಧರಿಸಿ ಪರೀಕ್ಷೆ ಬರೆದ ವಧು

ನ್ಯೂಸ್‌ಆ್ಯರೋ : ಮದುವೆ ದಿನಾವೇ ವಧು ತನ್ನ ಮುಹೂರ್ತದ ಸೀರೆಯಲ್ಲಿ ಪ್ರ್ಯಾಕ್ಟಿಕಲ್‌ ಪರೀಕ್ಷೆಗೆ ಹಾಜರಾಗಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ವಧುವನ್ನು ಕೇರಳದ ಲಕ್ಷ್ಮಿ ಅನಿಲ್ ಎಂದು ಗುರುತಿಸಲಾಗಿದೆ. ಈಕೆ ಕೇರಳದ ಬೆಥನಿ ನವಜೀವನ್ ಕಾಲೇಜ್ ಆಫ್ ಫಿಸಿಯೋಥೆರಪಿಯ ವಿದ್ಯಾರ್ಥಿನಿಯಾಗಿದ್ದಾಳೆ. ಮದುವೆ ದಿನವೇ ಪರೀಕ್ಷೆ ಇದ್ದ ಕಾರಣ ಮದುವೆ ಸೀರೆಯಲ್ಲೇ ಲ್ಯಾಬ್ ಕೋಟ್ ಹಾಗೂ ಸ್ಟೆತಸ್ಕೋಪ್ ಧರಿಸಿ ಪರೀಕ್ಷೆಗೆ ಹಾಜರಾಗಿದ್ದಾಳೆ.

ಹಳದಿ ಸೀರೆಯನ್ನುಟ್ಟು, ಮದುವೆಯ ಆಭರಣ ಹಾಗೂ ಮೇಕಪ್ ಹಾಕಿ ಪರೀಕ್ಷಾ ಹಾಲ್‍ಗೆ ಪ್ರವೇಶಿಸಿದ್ದಾಳೆ. ನಂತರ ಸ್ಬೇಹಿತರನ್ನು ನೋಡಿ ನಕ್ಕು, ಮಾತಿಗೆ ನಿಂತಿದ್ದಾಳೆ. ನಂತರ ಪರೀಕ್ಷೆಯನ್ನು ಬರೆದಿದ್ದಾಳೆ.

ಈ ಸಂಬಂಧ ಪ್ರತಿಕ್ರಿಯಿಸಿದ ಆಕೆ, ಮದುವೆ ದಿನ ನಿಗದಿ ಆದ ಸ್ವಲ್ಪ ದಿನದ ಬಳಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಯಿತು. ಹಾಗಾಗಿ ಪರೀಕ್ಷೆಯನ್ನು ಬರೆಯಲು ನಿರ್ಧರಿಸಿದೆ ಎಂದಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *