Viral News : ಬಲಿ ನೀಡಿದವನ ಪ್ರಾಣವನ್ನೇ ಬಲಿ ಪಡೆದ ಮೇಕೆ – ಏನಿದು ಕುರ್ಬಾನಿ ಮೇಕೆಯ ಸೇಡಿನ ಕಥೆ?

Viral News : ಬಲಿ ನೀಡಿದವನ ಪ್ರಾಣವನ್ನೇ ಬಲಿ ಪಡೆದ ಮೇಕೆ – ಏನಿದು ಕುರ್ಬಾನಿ ಮೇಕೆಯ ಸೇಡಿನ ಕಥೆ?

ನ್ಯೂಸ್ ಆ್ಯರೋ‌ : ಕೆಲವೊಮ್ಮೆ ವಿಧಿಯಾಟವನ್ನು ಯಾರಿಂದಲೂ ಊಹಿಸಲು ಸಾಧ್ಯವಿಲ್ಲ ಎಂದು ಹಿರಿಯರು ಹೇಳುತ್ತಾರೆ. ಅದಕ್ಕೆ ಪೂರಕವಾದಂತಹ ಘಟನೆಯೊಂದು ನಡೆದಿದ್ದು, ವ್ಯಕ್ತಿಯೊಬ್ಬ ತಾನು ಬಲಿ ನೀಡಿದ ಮೇಕೆಯಿಂದಲೇ ಅಸುನೀಗಿದ್ದಾನೆ. ಛತ್ತೀಸ್‍ಗಢದಲ್ಲಿ ಈ ಘಟನೆ ನಡೆದಿದೆ.

ಏನಿದು ಪ್ರಕರಣ?

ಸೂರಜ್‍ಪುರ ಜಿಲ್ಲೆಯ ಬಗರ್ ಸಾಯಿ (50) ಎಂಬಾತ ತನ್ನ ಇಷ್ಟಾರ್ಥ ಈಡೇರಿದ ಖುಷಿಯಲ್ಲಿ ಹರಕೆಯಂತೆ ದೇವಸ್ಥಾನದಲ್ಲಿ ಮೇಕೆಯನ್ನು ಬಲಿ ಕೊಡಲು ನಿರ್ಧರಿಸಿ ಖೋಪಾಧಾಮ್ ಗೆ ಆಗಮಿಸಿದ್ದ.

ಬಲಿಪೂಜೆ ನೆರವೇರಿಸಿದ ಬಳಿಕ ಗ್ರಾಮಸ್ಥರು ಬಲಿ ನೀಡಿದ ಮೇಕೆ ಮಾಂಸವನ್ನು ಬೇಯಿಸಿ ಊಟಕ್ಕೆ ಕುಳಿತಿದ್ದರು. ಈ ವೇಳೆ ಬಗರ್ ಸಾಯಿ ಅವರಿಗೆ ಮೇಕೆ ಮಾಂಸದಿಂದ ಕಣ್ಣು ಸಿಕ್ಕಿದೆ.

ಈ ಕಣ್ಣನ್ನು ಬಗರ್ ಸಾಯಿ ನುಂಗಲು ಯತ್ನಿಸಿದ್ದ. ಆದರೆ ಇದು ಗಂಟಲಿನಲ್ಲಿ ಸಿಲುಕಿಕೊಂಡಿದೆ. ಇದರಿಂದ ಉಸಿರಾಡಲು ತೊಂದರೆಯಾಗಿದೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಅಷ್ಟರಲ್ಲಿ ನಿಧನ ಹೊಂದಿದ್ದಾನೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *